ಶಿಕ್ಷಕರ ಮಾರ್ಗದರ್ಶಿ II: ನೈಸರ್ಗಿಕ ಸೂಚಕಗಳಲ್ಲಿ ಬಣ್ಣದ ಬದಲಾವಣೆ
ಚತುರ್ವೇದಿ, ಅಂಕಿತಾ (2025) ಶಿಕ್ಷಕರ ಮಾರ್ಗದರ್ಶಿ II: ನೈಸರ್ಗಿಕ ಸೂಚಕಗಳಲ್ಲಿ ಬಣ್ಣದ ಬದಲಾವಣೆ ಐ ವಂಡರ್... ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (12). pp. 84-85.
|
Fulltext Document (From Issue - Experiencing how things work)
Teacher’S Guide II Colour Change In Natural Indicators.pdf Available under License Creative Commons Attribution Non-commercial Share Alike. Download (769kB) |
Introduction
ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸಿಗುವ ಯಾವ ಸಸ್ಯದ ಭಾಗಗಳಿಂದ ಸೂಚಕಗಳನ್ನು ತಯಾರಿಸಬಹುದು ಎಂದು ಪತ್ತೆ ಹಚ್ಚಲು ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಆಹ್ವಾನಿಸುವ ಒಂದು ಸಂಪನ್ಮೂಲ. ಅದು ಹೇಗೆ? ಸಸ್ಯದ ಸಾರದ 2-5 ಹನಿಗಳನ್ನು ಆಮ್ಲೀಯ ದ್ರಾವಣಗಳಿಗೆ (ನಿಂಬೆ ರಸ ಮತ್ತು ವಿನೆಗರ್) ಮತ್ತು ಪ್ರತ್ಯಾಮ್ಲೀಯ ದ್ರಾವಣಗಳಿಗೆ (ಅಡುಗೆ ಸೋಡಾ ದ್ರಾವಣ ಮತ್ತು ಸುಣ್ಣದ ನೀರು) ಸೇರಿಸುವ ಮೂಲಕ ಇದನ್ನು ಮಾಡಬಹುದು.
| Item Type: | Article |
|---|---|
| Discipline: | Science Education |
| Programme: | University Publications > i wonder... |
| Title(English): | Teacher’S Guide ii: Colour Change In Natural Indicators |
| Creators(English): | Ankita Chaturvedi |
| Publisher: | Azim Premji University |
| Journal or Publication Title(English): | i wonder Rediscovering School Science |
| Contributors: | Translator: Chandrika Vijayendra; Reviewer: P G Smitha |
| Related URLs: | |
| URI: | http://anuvadasampada.azimpremjiuniversity.edu.in/id/eprint/5686 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.
