ಬುಗುರಿ: ಒಂದು ಪ್ರಾಯೋಗಿಕ ಪಯಣ
ಶರ್ಮಾ, ಅನ್ಶಿಕಾ (2025) ಬುಗುರಿ: ಒಂದು ಪ್ರಾಯೋಗಿಕ ಪಯಣ ಐ ವಂಡರ್... ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (13). pp. 44-53.
|
Fulltext Document (From Issue - Why add eggs to midday meals)
Experiencing How Things Work.pdf Available under License Creative Commons Attribution Non-commercial Share Alike. Download (976kB) |
Introduction
ಮಕ್ಕಳು ತಮ್ಮ ದಿನನಿತ್ಯದ ಜಗತ್ತಿನಲ್ಲಿ ವಸ್ತುಗಳು ತಿರುಗುವ, ತೇಲುವ, ಮತ್ತು ಮುಳುಗುವ ಹಲವಾರು ಉದಾಹರಣೆಗಳನ್ನು ಗಮನಿಸುತ್ತಾರೆ. ತರಗತಿಯಲ್ಲಿ ಮಾಡುವ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಈ ವಿದ್ಯಮಾನಗಳನ್ನು ಅನ್ವೇಷಿಸುವ ಅವಕಾಶವನ್ನು ಅವರಿಗೆ ನೀಡಿದಾಗ, ಅವರು ವಿಜ್ಞಾನದ ಯಾವ ಪರಿಕಲ್ಪನೆಗಳನ್ನು ಮತ್ತು ಕೌಶಲಗಳನ್ನು ಕಲಿಯುತ್ತಾರೆ?
| Item Type: | Article |
|---|---|
| Discipline: | Science Education |
| Programme: | University Publications > i wonder... |
| Title(English): | Experiencing How Things Work |
| Creators(English): | Anshika Sharma |
| Publisher: | Azim Premji University |
| Journal or Publication Title(English): | i wonder Rediscovering School Science |
| Contributors: | Translator: Vishwas Solagi; Reviewer: Madhukara S Putty |
| Related URLs: | |
| URI: | http://anuvadasampada.azimpremjiuniversity.edu.in/id/eprint/5723 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.
