ಕಥೆಗಳು ಸಾಮಾಜಿಕ ವಾಸ್ತವಗಳನ್ನು ಅರ್ಥಮಾಡಿಕೊಳ್ಳಲು ಹೇಗೆ ಸಹಕರಿಸುತ್ತವೆ
ರೇವರಿಯಾ, ಮಂಜು (2026) ಕಥೆಗಳು ಸಾಮಾಜಿಕ ವಾಸ್ತವಗಳನ್ನು ಅರ್ಥಮಾಡಿಕೊಳ್ಳಲು ಹೇಗೆ ಸಹಕರಿಸುತ್ತವೆ ಪಾಠಶಾಲಾ ಒಳಗು – ಹೊರಗು (27). pp. 24-27.
|
Fulltext Document (From Issue - Pathshala March 2026, Issue 27)
How Stories Help Children Process Social Realities.pdf Available under License Creative Commons Attribution Non-commercial Share Alike. Download (6MB) |
Introduction
ಕಥೆಗಳು ಬಾಲ್ಯದ ಒಂದು ಪ್ರಮುಖ ಭಾಗವಾಗಿವೆ. ನಾವೆಲ್ಲರೂ ನಮ್ಮ ಹಿರಿಯರಿಂದ ಕಥೆಗಳನ್ನು ಕೇಳಿದ್ದೇವೆ. ಕಥೆಗಳನ್ನು ಹೆಚ್ಚಾಗಿ ಮನರಂಜನೆಗಾಗಿ ಹೇಳಲಾಗುತ್ತದೆ. ನಾವು ಶಾಲೆಯಲ್ಲಿ ಮಕ್ಕಳಿಗೆ ಕಥೆಗಳನ್ನು ಹೇಳುತ್ತೇವೆ. ಮಕ್ಕಳ ಕಲ್ಪನಾಶಕ್ತಿಯನ್ನು ಬೆಳೆಸುವುದರ ಜೊತೆಗೆ ಮನರಂಜನೆ ನೀಡುವುದು, ಪ್ರಪಂಚದ ಬಗ್ಗೆ ಕಲಿಯುವುದು, ಸಂಸ್ಕೃತಿಗಳ ಸಾಮ್ಯತೆಗಳನ್ನು ಗುರುತಿಸುವುದು, ಭಾವನೆಗಳ ಕುರಿತು ಚರ್ಚಿಸುವುದು ಮತ್ತು ಭಾಷೆಯನ್ನು ಗ್ರಹಿಸುವುದು ಇದರ ಉದ್ದೇಶವಾಗಿದೆ. ಈ ಲೇಖನವು ಕಥೆ ಹೇಳುವಿಕೆಯಿಂದ ಉಂಟಾಗುವ ಸಾಧ್ಯತೆಗಳನ್ನು ಚರ್ಚಿಸುತ್ತದೆ.
| Item Type: | Article |
|---|---|
| Discipline: | Education |
| Programme: | University Publications > Pathshala Bheetar Aur Baahar |
| Title(English): | How Stories Help Children Process Social Realities |
| Creators(English): | Manju Rewaria |
| Publisher: | Azim Premji University |
| Journal or Publication Title(English): | Pathshala Bheetar Aur Baahar |
| Contributors: | Translator: Anuroopa Raveendra; Reviewer: Asha Singh |
| Related URLs: | |
| URI: | http://anuvadasampada.azimpremjiuniversity.edu.in/id/eprint/5811 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.
