ಕಾರ್ಯಹಾಳೆ (ʼಭಿನ್ನರಾಶಿಗಳನ್ನು ಸರಿಯಾಗಿ ದೃಶ್ಯೀಕರಿಸಿಕೊಳ್ಳುವುದು ಹೇಗೆ?ʼ ಲೇಖನ ಆಧಾರಿತ)
ಚಕ್ರವರ್ತಿ, ಕ್ಷಮಾ (2026) ಕಾರ್ಯಹಾಳೆ (ʼಭಿನ್ನರಾಶಿಗಳನ್ನು ಸರಿಯಾಗಿ ದೃಶ್ಯೀಕರಿಸಿಕೊಳ್ಳುವುದು ಹೇಗೆ?ʼ ಲೇಖನ ಆಧಾರಿತ) ಅಜೀಂ ಪ್ರೇಮ್ಜಿ ಯೂನಿವರ್ಸಿಟಿ ಅಟ್ ರೈಟ್ ಆಂಗಲ್ಸ್ (24). pp. 19-23.
|
Fulltext Document
Worksheet (Based on the Tricky Truth about Visualising Fractions).pdf Available under License Creative Commons Attribution Non-commercial Share Alike. Download (1MB) |
Introduction
ಶಿಕ್ಷಕರು, ತಮ್ಮ ವಿದ್ಯಾರ್ಥಿಗಳು ಭಿನ್ನರಾಶಿಗಳ ಪರಿಕಲ್ಪನೆಗಳನ್ನು ಎಷ್ಟು ಅರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿಯಲು ಈ ಕಾರ್ಯಹಾಳೆಯನ್ನು ಬಳಸಬಹುದು. ಇದನ್ನು, ‘ಭಿನ್ನರಾಶಿಗಳನ್ನು ಸರಿಯಾಗಿ ದೃಶ್ಯೀಕರಿಸಿಕೊಳ್ಳುವುದು ಹೇಗೆ?’ ಲೇಖನದ ಆಧಾರದ ಮೇಲೆ ತಯಾರಿಸಲಾಗಿದೆ. ಈ ಕಾರ್ಯಹಾಳೆಯನ್ನು 4, 5, 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳ ಪರಿಕಲ್ಪನಾತ್ಮಕ ಗ್ರಹಿಕೆಯ ಮೌಲ್ಯಾಂಕನ ಮಾಡಲು ಬಳಸಬಹುದು.
| Item Type: | Article |
|---|---|
| Discipline: | Maths Education |
| Programme: | University Publications > At Right Angles |
| Title(English): | Worksheet (Based on the Tricky Truth about Visualising Fractions) |
| Creators(English): | Kshama Chakravarthy |
| Publisher: | Azim Premji University |
| Journal or Publication Title(English): | Azim Premji University At Right Angles |
| Contributors: | Translator: Lokram V G; Reviewer: Madhukara S Putty |
| Related URLs: | |
| URI: | http://anuvadasampada.azimpremjiuniversity.edu.in/id/eprint/5892 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.
