Advanced Search
Welcome to Anuvada Sampada Repository

ವಿದ್ಯುನ್ಮಾನ ಮಾಧ್ಯಮದ ಬಳಕೆ/ ಶಿಕ್ಷಕರ ಸಾಮರ್ಥ್ಯ ನಿರ್ಮಾಣ

ಖಾನಮ್, ಬೀಬಿ ರಝಾ (2021) ವಿದ್ಯುನ್ಮಾನ ಮಾಧ್ಯಮದ ಬಳಕೆ/ ಶಿಕ್ಷಕರ ಸಾಮರ್ಥ್ಯ ನಿರ್ಮಾಣ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (3). pp. 58-61.

[img] Fulltext Document
Going Digital Teacher Capacity-Building.pdf

Download (1MB)

Introduction

ಸಾಂಕ್ರಾಮಿಕದ ಸಂದರ್ಭದಲ್ಲಿ ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡಲು ಶಿಕ್ಷಕರನ್ನು ಸಜ್ಜುಗೊಳಿಸಲು ನಡೆಸಿದ ವಿವಿಧ ಪ್ರಯತ್ನಗಳ ಬಗ್ಗೆ ಲೇಖನವು ವಿವರಿಸುತ್ತದೆ. ಸಾಂಕ್ರಾಮಿಕದ ನಂತರವೂ ತರಗತಿಯಲ್ಲಿ ಡಿಜಿಟಲ್ ಮಾಧ್ಯಮದ ಪರಿಣಾಮವು ಕಂಡುಬರುವುದನ್ನು ಇಲ್ಲಿ ಚರ್ಚಿಸಲಾಗಿದೆ. ಕೆಲ ಸಮಯದ ನಂತರ ಶಿಕ್ಷಕರು ಡಿಜಿಟಲ್ ಪ್ಲಾಟ್‌ಫಾರಂ ಸಹಜವಾಗಿ ಬಳಸುವುದರಲ್ಲಿ ಸಮರ್ಥರಾದುದನ್ನು ಇಲ್ಲಿ ವಿವರಿಸಲಾಗಿದೆ.

Item Type: Article
Discipline: Education
Programme: University Publications > Learning Curve
Title(English): Going Digital: Teacher Capacity-Building
Creators(English): Bibi Raza Khanam
Publisher: Azim Premji University
Journal or Publication Title(English): Azim Premji University Learning Curve
Contributors: Translator: Sahana Hegde; Reviewer:Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/1072
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.