Advanced Search
Welcome to Anuvada Sampada Repository

ಶಾಲೆಗಳ ಪುನರಾರಂಭದ ಸಿದ್ಧತೆಗಾಗಿ ಏನು ಮಾಡಬೇಕು?

ರಾಮಚಂದ್ರನ್, ವಿಮಲಾ (2021) ಶಾಲೆಗಳ ಪುನರಾರಂಭದ ಸಿದ್ಧತೆಗಾಗಿ ಏನು ಮಾಡಬೇಕು? ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (3). pp. 3-8.

[img] Fulltext Document
Preparing to Reopen Schools What Needs to be Done.pdf

Download (1MB)

Introduction

ಕೋವಿಡ್-19 ಸಾಂಕ್ರಾಮಿಕ ಪಿಡುಗು ಮತ್ತು ನಂತರದ ದಿಗ್ಬಂಧನಗಳು ಮಕ್ಕಳ ಶಿಕ್ಷಣದ ಮೇಲೆ ಬೀರಿದ ಪರಿಣಾಮಗಳ ಬಗ್ಗೆ ವಿವಿಧ ವರದಿಗಳು ಬಂದಿದ್ದು, ಅವುಗಳ ಆಧಾರದಲ್ಲಿ ಹಲವು ಸಲಹೆಗಳನ್ನು ಈ ಲೇಖನದಲ್ಲಿ ನೀಡಲಾಗಿದೆ. ಲೇಖಕರು ಇಲ್ಲಿ ಹಲವು ಅನುಭವಗಳ ಆಧಾರದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ, ಮಾನಸಿಕ ಸ್ವಾಸ್ಥ್ಯ, ಸಾಮಾಜಿಕ ಸ್ಥಿತಿಗತಿಗಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಹೊರಬರಲು ಹಾದಿಗಳನ್ನು ಪ್ರಸ್ತಾವಿಸುತ್ತಾರೆ ಮತ್ತು ಈ ಕಾರ್ಯತಂತ್ರವನ್ನು ಶೀಘ್ರದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆಯನ್ನು ನೀಡುತ್ತಾರೆ.

Item Type: Article
Discipline: Education
Programme: University Publications > Learning Curve
Title(English): Preparing to Reopen Schools: What Needs to be Done
Creators(English): Vimala Ramachandran
Publisher: Azim Premji University
Journal or Publication Title(English): Azim Premji University Learning Curve
Contributors: Translator: Janardhana C S; Reviewer: Jaikumar Mariyappa; Copyeditor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/1086
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.