Advanced Search
Welcome to Anuvada Sampada Repository

ಶಿಕ್ಷಣ ವಿಧಾನದ ಪುನಾರಚನೆ

ಗರ್ಗ್, ಶುಭಂ and ಗೋಪಾಲ್, ವಿಷ್ಣು (2021) ಶಿಕ್ಷಣ ವಿಧಾನದ ಪುನಾರಚನೆ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (3). pp. 113-118.

[img] Fulltext Document
Reimagining Education.pdf

Download (1MB)

Introduction

ಶಾಲೆಗಳೆಲ್ಲವೂ ಮುಚ್ಚಿದ್ದ ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸವಾಯ್‌ ಮಾಧೋಪುರ ಎಂಬ‌ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಲ್ಲಿ ನಿರಂತರ ತೊಡಗಿಸಿಕೊಳ್ಳುವಂತೆ ಜಗನ್‌ಪುರದ ಉದಯ್‌ ಸಾಮುದಾಯಿಕ್‌ ಪಾಠಶಾಲಾದ ಶಿಕ್ಷಕರು ಮಾಡಿದ ಪ್ರಯತ್ನಗಳ ಬಗ್ಗೆ ಈ ಲೇಖನವು ವಿಶ್ಲೇಷಿಸುತ್ತದೆ. ಈ ಅವಧಿಯಲ್ಲಿ ಗ್ರಾಮದ ಎಲ್ಲಾ ವಯೋಮಾನದ ಮಕ್ಕಳು ಸರ್ಕಾರದ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಲೇ ಒಂದೆಡೆ ಸೇರಿ ಅರ್ಥಪೂರ್ಣ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವಂತೆ ಶಿಕ್ಷಕರು ಸಮುದಾಯದ ಜೊತೆ ಸೇರಿ ನಡೆಸಿದ ಕೆಲಸಗಳನ್ನು ಇಲ್ಲಿ ವಿವರಿಸಲಾಗಿದೆ.

Item Type: Article
Discipline: Education
Programme: University Publications > Learning Curve
Title(English): Reimagining Education
Creators(English): Shubham Garg and Vishnu Gopal
Publisher: Azim Premji University
Journal or Publication Title(English): Azim Premji University Learning Curve
Contributors: Translator: Hemadevi B N; Reviewer: Jaikumar Mariyappa; Copyeditor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/1093
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.