Advanced Search
Welcome to Anuvada Sampada Repository

ಬದಲಾಗುತ್ತಿರುವ ಸಮಾಜದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆ : ಸವಾಲುಗಳ ಮತ್ತು ಜವಾಬ್ದಾರಿಗಳ ಗ್ರಹಿಕೆ

ಶರ್ಮ, ವಿನತೆ (2020) ಬದಲಾಗುತ್ತಿರುವ ಸಮಾಜದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆ : ಸವಾಲುಗಳ ಮತ್ತು ಜವಾಬ್ದಾರಿಗಳ ಗ್ರಹಿಕೆ In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 34-43.

[img] Other
ಬದಲಾಗುತ್ತಿರುವ ಸಮಾಜದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆ ಸವಾಲುಗಳ ಮತ್ತು ಜವಾಬ್ದಾರಿಗಳ ಗ್ರಹಿಕೆ.pdf

Download (0B)

Introduction

"ಪಲ್ಲಟಗೊಳ್ಳುತ್ತಿರುವ ಇಂದಿನ ಸಾಮಾಜಿಕ ವ್ಯವಸ್ಥೆಯ ಹಿನ್ನೆಲೆಯಲ್ಲಿ ವಿವಿಧ ಭಾಗೀದಾರರು ಶಿಕ್ಷಕರ ಮೇಲೆ ಇರಿಸಿಕೊಂಡಿರುವ ಮೇಲ್ಮಟ್ಟದ ನಿರೀಕ್ಷೆಗಳು ಮತ್ತು ಅವುಗಳನ್ನು ಪೂರೈಸುವಲ್ಲಿ ಶಿಕ್ಷಕರಿಗೆ ಲಭ್ಯವಿರುವ ಬೆಂಬಲ ವ್ಯವಸ್ಥೆಯನ್ನು ಈ ಲೇಖನ ಒರೆಗೆ ಹಚ್ಚುತ್ತದೆ. ಬೆಂಗಳೂರಿನ ವಿಭಿನ್ನ ಹಿನ್ನೆಲೆಯ ಮೂವರು ಶಿಕ್ಷಕರನ್ನು ಒಳಗೊಂಡು ಶಿಕ್ಷಕರ ಜವಾಬ್ದಾರಿಗಳ ಕುರಿತು ಅವರ ಗ್ರಹಿಕೆಗಳನ್ನು ಗುಣಾತ್ಮಕ ಸಂಶೋಧನೆಯ ಮೂಲಕ ವಿಶ್ಲೇಷಿಸಲಾಗಿದೆ. ಬಹುವಿಧದ ಪಾತ್ರಗಳನ್ನು ನಿರ್ವಹಿಸಬೇಕಾದ ಶಿಕ್ಷಕರಿಗೆ ಉತ್ತಮ ಮಟ್ಟದ ವೃತ್ತಿಪರ ಬೆಳವಣಿಗೆಯ ಅವಕಾಶಗಳು ಹಾಗೂ ಧನಾತ್ಮಕ ಬೆಂಬಲ ಒದಗಿಸಬೇಕಾದ ಅಗತ್ಯತೆಯ ಬಗ್ಗೆ ಲೇಖನ ಒತ್ತಿ ಹೇಳುತ್ತದೆ."

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2271
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.