Advanced Search
Welcome to Anuvada Sampada Repository

ಭಾಷಾ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ

ಡಿ, ಆನಂದ (2020) ಭಾಷಾ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Navakarnataka Publications Private Limited, pp. 76-82.

[img] Fulltext Document
ಭಾಷಾ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನದ ಪಾತ್ರ.pdf

Download (125kB)

Introduction

"ಪ್ರಸ್ತುತ ಲೇಖನವು ಶಾಲಾ ತರಗತಿಗಳಲ್ಲಿ, ವಿದ್ಯಾರ್ಥಿಗಳ ಭಾಷಾ ಸಾಮರ್ಥ್ಯಗಳಾದ ಆಲಿಸುವಿಕೆ, ಮಾತನಾಡುವಿಕೆ, ಬರೆಯುವ ಮತ್ತು ಓದುವಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಡಿಜಿಟಲ್ ತಂತ್ರಜ್ಞಾನಗಳ ಬಳಕೆಯು ಉಂಟುಮಾಡುವ ಪರಿಣಾಮಗಳ ಬಗೆಗೆ ಗಮನಹರಿಸುತ್ತದೆ. ಅದರಲ್ಲಿಯೂ ನಿರ್ದಿಷ್ಟವಾಗಿ ಭಾಷಾ ಬೋಧನೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರ ಪರಿಣಾಮವನ್ನು ಈ ಲೇಖನವು ವಿವರಿಸುತ್ತದೆ. ತಂತ್ರಜ್ಞಾನವನ್ನು ಸಮರ್ಪಕವಾಗಿ ವಿನ್ಯಾಸಗೊಳಿಸಿದರೆ, ಅದು ಕೇವಲ ವಿದ್ಯಾರ್ಥಿಗಳ ಕಲಿಕೆಯನ್ನು ಸಾಧ್ಯಗೊಳಿಸುತ್ತದೆ. ಅಲ್ಲದೆ, ಅವರಲ್ಲಿ ಕ್ರಿಯಾಶೀಲತೆ, ಹೊಂದಾಣಿಕೆ, ನಾಯಕತ್ವದ ಗುಣಗಳನ್ನು ಪೋಷಿಸಿ, ಆತ್ಮವಿಶ್ವಾಸ ಮತ್ತು ಅಭಿಪ್ರೇರಣೆಯನ್ನು ಹೆಚ್ಚಿಸುತ್ತದೆ ಎನ್ನುವ ತೀರ್ಮಾನಕ್ಕೆ ಈ ಲೇಖನವು ಅಂತಿಮವಾಗಿ ಬರುತ್ತದೆ. ಈ ಲೇಖನವು ‘ಐಟಿ ಫಾರ್ ಚೇಂಜ್’ ಸಂಸ್ಥೆಯು 2015 ರಿಂದ 2017ರವರೆಗೆ ಬೆಂಗಳೂರು ದಕ್ಷಿಣದ ಹದಿನಾರು ಶಾಲೆಗಳಲ್ಲಿ ನಡೆಸಿದ ವಿಸ್ತೃತವಾದ ಅಧ್ಯಯನದ ಒಂದು ಭಾಗವಾಗಿದೆ. ಈ ಲೇಖನವು ನಾಲ್ಕು ಶಾಲೆಗಳಲ್ಲಿ ನಡೆಸಿದ ಅಧ್ಯಯನ ಫಲಿಗಳನ್ನು ಮಾತ್ರ ಚರ್ಚಿಸುತ್ತದೆ."

Item Type: Book Section
Discipline: Education
Programme: Collaborative Publications > Seminar Readers
Publisher: Navakarnataka Publications Private Limited
URI: http://anuvadasampada.azimpremjiuniversity.edu.in/id/eprint/2290
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.