Advanced Search
Welcome to Anuvada Sampada Repository

ಕನ್ನಡ ಭಾಷೆಯೊಂದಿಗೆ ಗಣಿತದ ಸಂಯೋಜನೆ - ಒಂದು ಪರ್ಯಾಲೋಚನೆ

ರಾಜೀವಗೌಡ, ಎಂ. ಜೆ. (2020) ಕನ್ನಡ ಭಾಷೆಯೊಂದಿಗೆ ಗಣಿತದ ಸಂಯೋಜನೆ - ಒಂದು ಪರ್ಯಾಲೋಚನೆ In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 114-122.

[img] Fulltext Document
ಕನ್ನಡ ಭಾಷೆಯೊಂದಿಗೆ ಗಣಿತದ ಸಂಯೋಜನೆ - ಒಂದು ಪರ್ಯಾಲೋಚನೆ.pdf

Download (488kB)

Introduction

"ಇದು ಗಣಿತವನ್ನು ಕನ್ನಡದೊಂದಿಗೆ ಸಂಯೋಜಿಸುವ ಪ್ರಯತ್ನದ ಪ್ರಾಯೋಗಿಕ ಅಧ್ಯಯನವಾಗಿದೆ. ಇಂತಹ ಸಂಯೋಜಿತ ವಿಧಾನದ ಮೂಲಕ ಕಥೆಗಳು ಮತ್ತು ಕವಿತೆಗಳನ್ನು ಬಳಸಿ ಗಣಿತದ ಪರಿಕಲ್ಪನೆಗಳನ್ನು ಕಲಿಸಿದರೆ ಅವು ಮೂರ್ತರೂಪ ಪಡೆಯುತ್ತವೆ. ಇದರಿಂದ ವಿದ್ಯಾರ್ಥಿಗಳಿಗೆ ದೃಶ್ಯೀಕರಿಸಿಕೊಳ್ಳಲು ಸಹಾಯವಾಗುತ್ತದೆ, ಎನ್ನುವ ನಂಬಿಕೆಯನ್ನು ಆಧರಿಸಿದೆ. ಈ ಅಧ್ಯಯನದ ಉದ್ದೇಶವು ಕನ್ನಡ ಮತ್ತು ಗಣಿತವನ್ನು ಸಂಯೋಜಿಸಿ ಕಲಿಸುವ ಪ್ರಯತ್ನದ ಬಗೆಗಿನ ತಿಳುವಳಿಕೆಯನ್ನು ಹೊಂದುವುದಾಗಿದೆ. ಅಲ್ಲದೆ ಇಂತಹ ಪ್ರಯತ್ನದಲ್ಲಿ ತೊಡಗಿಸಿಕೊಂಡು ಪಡೆದ ಅನುಭವವನ್ನು ಪರ್ಯಾಲೋಚಿಸುವುದು ಇದರ ಮತ್ತೊಂದು ಉದ್ದೇಶ. ಈ ಅಧ್ಯಯನವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ, ಚೀಮಂಗಲ ಗ್ರಾಮದ ಕುವೆಂಪು ಶತಮಾನೋತ್ಸವ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2,3,4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳನ್ನು ಬಳಸಿಕೊಂಡು ನಡೆಸಲಾಯಿತು. ಈ ಅಧ್ಯಯನವು ಸಂಯೋಜಿತ ವಿಧಾನವನ್ನು ವಿನ್ಯಾಸಗೊಳಿಸುವ ಮತ್ತು ಕಾರ್ಯಗತಗೊಳಿಸುವ ಅನುಭವವನ್ನು ಕುರಿತಾಗಿದೆ."

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2318
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.