Advanced Search
Welcome to Anuvada Sampada Repository

ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗೆಗಿನ ಮನಸ್ಥಿತಿ, ಸಮನ್ವಯ ಶಿಕ್ಷಣ ನೀಡುವಲ್ಲಿನ ಸವಾಲುಗಳು

ಎನ್‌, ಶೈಲ (2020) ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗೆಗಿನ ಮನಸ್ಥಿತಿ, ಸಮನ್ವಯ ಶಿಕ್ಷಣ ನೀಡುವಲ್ಲಿನ ಸವಾಲುಗಳು In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 154-168.

[img] Fulltext Document
ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗೆಗಿನ ಮನಸ್ಥಿತಿ, ಸಮನ್ವಯ ಶಿಕ್ಷಣ ನೀಡುವಲ್ಲಿನ ಸವಾಲುಗಳು.pdf

Download (144kB)

Introduction

"ವಿಶೇಷ ಅಗತ್ಯಗಳುಳ್ಳ ಮಕ್ಕಳನ್ನು ಗುರುತಿಸಿ ಇತರ ಎಲ್ಲ ಮಕ್ಕಳಂತೆಯೇ ಅವರಿಗೆ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಂತೆ ರಾಜ್ಯದ ಪ್ರತಿಯೊಂದು ಬ್ಲಾಕ್‍ನಲ್ಲಿ ತರಬೇತಿ ಹೊಂದಿದ ಸಮನ್ವಯ ಶಿಕ್ಷಣ ಸಂಯೋಜಕರನ್ನು ನಿಯೋಜಿಸಿದೆ. ಶಿಕ್ಷಕರು, ಪೋಷಕರು ಮತ್ತು ಸ್ಥಳೀಯ ಸಂಪನ್ಮೂಲ ಸಂಸ್ಥೆಗಳ ಸಹಯೋಗದೊಂದಿಗೆ ವಿಶೇಷ ಅಗತ್ಯಗಳುಳ್ಳ ಮಕ್ಕಳನ್ನು ಗುರುತಿಸಿ ಅವರು ಸೂಕ್ತವಾಗಿ ಸ್ಪಂದಿಸಬೇಕಾಗಿದೆ. ಈ ಲೇಖನದಲ್ಲಿ ಮಂಡ್ಯ ದಕ್ಷಿಣ ಶೈಕ್ಷಣಿಕ ಬ್ಲಾಕ್‍ನ ವಿಶೇಷ ಅಗತ್ಯಗಳುಳ್ಳ ಕೆಲವು ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂದರ್ಶನ ನಡೆಸಿರುವುದಲ್ಲದೆ ತರಗತಿ ವೀಕ್ಷಣೆಯ ಮೂಲಕ ಅಂತಹ ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯ ಕುರಿತಂತೆ ಲೇಖಕರು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ. ಭಾಗೀದಾರರ ನಿಲುವುಗಳು ಮತ್ತು ಆಚರಣೆಗಳಲ್ಲಿ ಕಂಡುಬರುವ ವಿರೋಧಾಭಾಸಗಳನ್ನು ತೆರೆದಿಡುವ ಪ್ರಯತ್ನ ಮಾಡಿ ಸೂಕ್ತ ಪರಿಹಾರ ಕ್ರಮಗಳನ್ನು ಸ್ವಾನುಭವದ ಹಿನ್ನೆಲೆಯಲ್ಲಿ ಸೂಚಿಸಿದ್ದಾರೆ."

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2324
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.