Advanced Search
Welcome to Anuvada Sampada Repository

ಮಹಿಳಾ ಶಿಕ್ಷಕರ ಅಸ್ಮಿತೆ ಮತ್ತು ವೃತ್ತಿಪರ ಬೆಳವಣಿಗೆಯಲ್ಲಿ ಮಹಿಳಾ ಶಿಕ್ಷಕರ ವೇದಿಕೆಯ ಪಾತ್ರ

ಮೊಗೇರ್‌, ಗುರು (2020) ಮಹಿಳಾ ಶಿಕ್ಷಕರ ಅಸ್ಮಿತೆ ಮತ್ತು ವೃತ್ತಿಪರ ಬೆಳವಣಿಗೆಯಲ್ಲಿ ಮಹಿಳಾ ಶಿಕ್ಷಕರ ವೇದಿಕೆಯ ಪಾತ್ರ In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 190-209.

[img] Fulltext Document
ಮಹಿಳಾ ಶಿಕ್ಷಕರ ಅಸ್ಮಿತೆ ಮತ್ತು ವೃತ್ತಿಪರ ಬೆಳವಣಿಗೆಯಲ್ಲಿ ಮಹಿಳಾ ಶಿಕ್ಷಕರ ವೇದಿಕೆಯ ಪಾತ್ರ.pdf

Download (158kB)

Introduction

ಸೇವಾನಿರತ ಶಿಕ್ಷಕರ ಒಟ್ಟು ಪ್ರಮಾಣದಲ್ಲಿ ಶೇ.40ರಿಂದ 50ರಷ್ಟು ಮಹಿಳಾ ಶಿಕ್ಷಕರಿದ್ದರೂ ಸ್ವಯಂ ಪ್ರೇರಿತ ವೃತ್ತಿಪರ ಬೆಳವಣಿಗೆಯ ಚಟುವಟಿಕೆಗಳಲ್ಲಿ ಇವರ ಭಾಗವಹಿಸುವಿಕೆಗೆ ಕೌಟುಂಬಿಕ ಮತ್ತು ಇತರ ಸಾಮಾಜಿಕ ಕಾರಣಗಳು ತಡೆಯೊಡ್ಡುತ್ತವೆ. ಇಂದಿಗೂ ರಾಜ್ಯದ ಕೆಲವೆಡೆ ಹೆಣ್ಣುಮಕ್ಕಳ ಬಾಲ್ಯವಿವಾಹ ಮತ್ತು ಪ್ರೌಢಶಾಲಾ ಹಂತದಲ್ಲಿ ಶಾಲೆಯಿಂದ ಹೆಣ್ಣುಮಕ್ಕಳು ಹೊರಗುಳಿಯಬೇಕಾದ ಸಂಪ್ರದಾಯಬದ್ಧ ಆಚರಣೆಗಳು ರೂಢಿಯಲ್ಲಿವೆ. ಇಂತಹ ಸಾಮಾಜಿಕ ಪರಿಸರದಲ್ಲೂ ಮಹಿಳೆಯರ ವೃತ್ತಿಪರ ಬೆಳವಣಿಗೆಗೆಂದೇ ವಿಶೇಷವಾಗಿ ರೂಪಿಸಲಾದ ಮಹಿಳಾ ಶಿಕ್ಷಕರ ವೇದಿಕೆಗಳು ಮಹಿಳಾ ಶಿಕ್ಷಕರ ವೃತ್ತಿಪರ ಬೆಳವಣಿಗೆಗೆ ಒತ್ತಾಸೆಯನ್ನು ನೀಡುತ್ತಿರುವುದಲ್ಲದೆ ಅವರ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ನೆರವಾಗುತ್ತಿವೆ. ಯಾದಗಿರಿಯ ಸುರಪುರ ತಾಲ್ಲೂಕಿನ ಮಹಿಳಾ ಶಿಕ್ಷಕರ ವೇದಿಕೆಗಳ ಪ್ರಕ್ರಿಯೆಗಳು, ಚಟುವಟಿಕೆಗಳು ಹಾಗೂ ಚರ್ಚೆಯ ವಿಷಯಗಳು ಮಹಿಳಾ ಶಿಕ್ಷಕರ ಭಾಗವಹಿಸುವಿಕೆಗೆ ಪೂರಕವಾಗಿದ್ದು ಮಹಿಳಾ ಸಬಲೀಕರಣಕ್ಕೆ ನಾಂದಿಯಾಗಿದೆ ಎನ್ನುವುದನ್ನು ಇಲ್ಲಿ ಗುರುತಿಸಲಾಗಿದೆ.

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2327
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.