Advanced Search
Welcome to Anuvada Sampada Repository

ಶಿಕ್ಷಕರ ಸ್ವಾಯತ್ತತೆ ಹಾಗೂ ಸಾಂಸ್ಥಿಕ ಸ್ವರೂಪಗಳು

ಸುರೆ, ಶರದ್ (2020) ಶಿಕ್ಷಕರ ಸ್ವಾಯತ್ತತೆ ಹಾಗೂ ಸಾಂಸ್ಥಿಕ ಸ್ವರೂಪಗಳು In: ಶಾಲಾ ಶಿಕ್ಷಣ ಮತ್ತು ಶಿಕ್ಷಕರು : ಸಮಕಾಲೀನ ಸಂವಾದ. Azim Premji University, pp. 210-222.

[img] Fulltext Document
ಶಿಕ್ಷಕರ ಸ್ವಾಯತ್ತತೆ ಹಾಗೂ ಸಾಂಸ್ಥಿಕ ಸ್ವರೂಪಗಳು.pdf

Download (181kB)

Introduction

"ಈ ಲೇಖನದಲ್ಲಿ ಭಾರತೀಯ ಸನ್ನಿವೇಶದಲ್ಲಿ ಶಿಕ್ಷಕರು ಹೊಂದಿರುವ ಸ್ವಾಯತ್ತತೆಯನ್ನು ಅರಿಯುವ ಪ್ರಯತ್ನ ಮಾಡಲಾಗಿದೆ. ಇಲ್ಲಿ ಸ್ವಾಯತ್ತತೆಯ ಕುರಿತು ಶಿಕ್ಷಕರು ಹೊಂದಿರುವ ಗ್ರಹಿಕೆಗೂ ಹಾಗೂ ವಾಸ್ತವದಲ್ಲಿನ ಅವರ ಸ್ವಾಯತ್ತತೆಗೂ ಇರುವ ಸಂಬಂಧ ಹಾಗೂ ಸಾಂಸ್ಥಿಕ ಪಕ್ವತೆ ಮತ್ತು ಶಿಕ್ಷಕರ ಸ್ವಾಯತ್ತತೆಯ ನಡುವಿನ ಸಂಬಂಧವನ್ನು ಅವಲೋಕಿಸಲಾಗಿದೆ. ಈ ಅಧ್ಯಯನದಲ್ಲಿ ಬೆಂಗಳೂರಿನ ಕೆಲವು ಆಯ್ದ ಸರ್ಕಾರಿ, ಖಾಸಗಿ ಮತ್ತು ಪರ್ಯಾಯ ಶಾಲೆಗಳ ಮಾಧ್ಯಮಿಕ ಶಾಲಾ ಶಿಕ್ಷಕರ ಸಂದರ್ಶನಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸ್ವಾಯತ್ತತೆಯನ್ನು ಬೆಳೆಸಿಕೊಳ್ಳಲು ಸೇವಾಪೂರ್ವ ಮತ್ತು ಸೇವಾನಿರತ ವೃತ್ತಿಪರ ಬೆಳವಣಿಗೆಯ ಕಾರ್ಯಕ್ರಮಗಳಲ್ಲಿ ಅವಕಾಶವನ್ನು ನೀಡಬೇಕಾಗಿರುವ ಅಗತ್ಯತೆಯನ್ನು ಲೇಖನವು ಸೂಚ್ಯವಾಗಿ ಪ್ರತಿಪಾದಿಸುತದೆ."

Item Type: Book Section
Discipline: Education
Programme: Collaborative Publications > Seminar Readers
Publisher: Azim Premji University
URI: http://anuvadasampada.azimpremjiuniversity.edu.in/id/eprint/2328
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.