Advanced Search
Welcome to Anuvada Sampada Repository

ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳ ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರ

ತಾಜ್, ಡಾ . ಹಸೀನ್ (2019) ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳ ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರ In: Seminar on Language and Language Education, 10-11 July 2019, Vijayapura. (Unpublished)

[img] Fulltext Document
ಹಿರಿಯ ಪ್ರಾಥಮಿಕ ಶಾಲಾ ಹಂತದ ಮಕ್ಕಳ ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರ.pdf

Download (176kB)

Introduction

ಭಾಷಾ ಬೋಧನೆ ಮತ್ತು ಕಲಿಕೆಯಲ್ಲಿ ಭಾಷಾ ಚಟುವಟಿಕೆಗಳ ಪಾತ್ರದ ಬಗ್ಗೆ ತಿಳಿಯುವುದು, ಭಾಷಾ ಬೋಧನೆಯಲ್ಲಿ ಮತ್ತು ಕಲಿಕೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಮತ್ತು ಪರಿಹಾರಗಳನ್ನು ಕಂಡುಕೊಳ್ಳುವುದು ಈ ಅಧ್ಯಯನದ ಉದ್ದೇಶವಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಬೆಂಗಳೂರು ನಗರ ದಕ್ಷಿಣ ವಲಯ-1 ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮೋಹಳ್ಳಿಯ ಒಂದರಿಂದ ಎಂಟನೆ ತರಗತಿಯ ವಿದ್ಯಾರ್ಥಿಗಳನ್ನು ಆರಿಸಿಕೊಳ್ಳಲಾಗಿದೆ. ಪ್ರಸ್ತುತ ಅಧ್ಯಯನಕ್ಕೆ ಶಿಕ್ಷಕರ ತರಗತಿ ನಿರ್ವಹಣೆಯ ನೈಜ ಅನುಭವ, ಶಿಕ್ಷಕರ ಸಂದರ್ಶನ ಮತ್ತು ವಿದ್ಯಾರ್ಥಿಗಳ ಕಲಿಕಾ ಸನ್ನಿವೇಶ, ಮಕ್ಕಳ ಜೊತೆ ಚರ್ಚೆ ಮತ್ತು ಭಾಷಾ ಬೋಧನೆಗೆ ಅಳವಡಿಸಿಕೊಳ್ಳಬಹುದಾದ ಕೆಲವೊಂದು ಚಟುವಟಿಕೆಗಳನ್ನು ಸಂಗ್ರಹಿಸಿ ವಿಶ್ಲೇಷಿಸಿ ಅದರ ಫಲಿತಗಳನ್ನು ಈ ಲೇಖನದಲ್ಲಿ ಮಂಡಿಸಲಾಗಿದೆ.

Item Type: Conference or Workshop Item (Paper)
Discipline: Education
Programme: Collaborative Publications > Seminar Readers
Creators(English): Dr. Haseen Taj
URI: http://anuvadasampada.azimpremjiuniversity.edu.in/id/eprint/2330
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.