Advanced Search
Welcome to Anuvada Sampada Repository

ಭಾಷಾ ಶಿಕ್ಷಣದಲ್ಲಿ ಸಾಹಿತ್ಯದ ಪಾತ್ರ

ಯು. ಎಚ್., ಡಾ. ಗಣೇಶ ಭಾಷಾ ಶಿಕ್ಷಣದಲ್ಲಿ ಸಾಹಿತ್ಯದ ಪಾತ್ರ In: Seminar on Language and Language Education, 10-11 July 2019, Vijayapura. (Unpublished)

[img] Fulltext Document
ಭಾಷಾ ಶಿಕ್ಷಣದಲ್ಲಿ ಸಾಹಿತ್ಯದ ಪಾತ್ರ.pdf

Download (271kB)

Introduction

ಈ ಲೇಖನವು ಭಾಷಾ ಶಿಕ್ಷಣದಲ್ಲಿ ಸಾಹಿತ್ಯ ಬೋಧನೆಯ ಅಗತ್ಯತೆಯ ಬಗ್ಗೆ ಎರಡು ದೃಷ್ಟಿಕೋನಗಳನ್ನು ಪ್ರತ್ಯೇಕಿಸುತ್ತದೆ. ಮೊದಲನೆಯದು ವೈಜ್ಞಾನಿಕ ದೃಷ್ಟಿಕೋನ ಮತ್ತು ಎರಡನೆಯದು ಸಾಧನಾತ್ಮಕ ದೃಷ್ಟಿಕೋನ. ಲೇಖಕರು ವೈಜ್ಞಾನಿಕ ದೃಷ್ಟಿಕೋನವನ್ನು ದೃಢೀಕರಿಸುತ್ತಾರೆ ಮತ್ತು ವಿವರಿಸುತ್ತಾರೆ. ಲೇಖನವು ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನ ಹಿನ್ನೆಲೆಯಲ್ಲಿ ಸಾಹಿತ್ಯವು ಸಂವೇದನಾಶೀಲತೆ, ಸೌಂದರ್ಯದ ಮೆಚ್ಚುಗೆ, ಕಲ್ಪನೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಜಾಗೃತಿಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಆದರೆ ಇದಕ್ಕಿಂತ ಹೆಚ್ಚಾಗಿ ಭಾಷಾ ಶಿಕ್ಷಣದ ಸಂದರ್ಭದಲ್ಲಿ, ಸಾಹಿತ್ಯವು ಸಾಂಸ್ಕೃತಿಕ ಅರಿವು ಮತ್ತು ಮೌಲ್ಯವನ್ನು ಚರ್ಚಿಸುವ ಮತ್ತು ಪ್ರಸ್ತುತಪಡಿಸುವ ಸಂಜ್ಞಾತ್ಮಕ ಸಾಮರ್ಥ್ಯಗಳನ್ನು ಲೇಖನದಲ್ಲಿ ವಿವರಿಸಲಾಗಿದೆ.

Item Type: Conference or Workshop Item (Paper)
Discipline: Education
Programme: Collaborative Publications > Seminar Readers
Creators(English): Dr. Ganesh U.H.
URI: http://anuvadasampada.azimpremjiuniversity.edu.in/id/eprint/2349
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.