Advanced Search
Welcome to Anuvada Sampada Repository

ಶಾಲಾ ಪುನರಾರಂಭದಲ್ಲಿ ಸಮುದಾಯವನ್ನು ತೊಡಗಿಸಿಕೊಳ್ಳುವುದು

ರಿಜ್ವಿ, ಮಹಮ್ಮದ್‌ ಆಲಿ ಶಾಲಾ ಪುನರಾರಂಭದಲ್ಲಿ ಸಮುದಾಯವನ್ನು ತೊಡಗಿಸಿಕೊಳ್ಳುವುದು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. (Unpublished)

[img] Fulltext Document
Engaging the Community in School Reopening.pdf
Available under License Creative Commons Attribution Non-commercial Share Alike.

Download (207kB)

Introduction

ಕೋವಿಡ್-19 ಸಂದರ್ಭದಲ್ಲಿ ನಡೆದ ಅನೇಕ ಅಧ್ಯಯನಗಳು ಗ್ರಾಮೀಣ ಪ್ರದೇಶಗಳಲ್ಲಿ ಆನ್ ಲೈನ್ ಕಲಿಕೆಗಿರುವ ಮಿತಿಗಳನ್ನು ತೋರಿಸಿಕೊಟ್ಟಿವೆ. ಹಾಗಾಗಿ, ಶಿಕ್ಷಕರು ಮತ್ತು ಪಂಚಾಯತಿ ಪ್ರಾಥಮಿಕ ಶಿಕ್ಷಣ ಅಧಿಕಾರಿಗಳು ಸೇರಿ ಮುಖಾಮುಖಿ ತರಗತಿಗಳನ್ನು ತೆರೆದ ಪ್ರದೇಶಗಳಲ್ಲಿ ಪ್ರಾರಂಭಿಸಿದರು. ಸಮುದಾಯವನ್ನೂ ಕೂಡ ತೊಡಗಿಸಿಕೊಳ್ಳಲಾಯಿತು. ಹೀಗೆ ಪ್ರಾರಂಭವಾದ ತರಗತಿಗಳಲ್ಲಿ ಅಳವಡಿಸಿಕೊಳ್ಳಲಾದ ಅನೇಕ ತಂತ್ರ, ಕೌಶಲಗಳನ್ನು ಲೇಖಕರು ವಿವರಿಸುತ್ತಾರೆ. ಈ ಸಂದರ್ಭದಲ್ಲಿ ಶಿಕ್ಷಕರ ಪ್ರಯತ್ನ ಮತ್ತು ಸಮುದಾಯದ ಭಾಗಿತ್ವವನ್ನು ಇಲ್ಲಿ ಚರ್ಚಿಸಲಾಗಿದೆ.

Item Type: Article
Discipline: Education
Programme: University Publications > Learning Curve
Title(English): Engaging the Community in School Reopening
Creators(English): Mohammed Ali Rizvi
Publisher: Azim Premji University
Journal or Publication Title(English): Azim Premji University Learning Curve
Contributors: Translator: Melvin Mendonca
Related URLs:
URI: http://anuvadasampada.azimpremjiuniversity.edu.in/id/eprint/2404
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.