Advanced Search
Welcome to Anuvada Sampada Repository

ಸಾರ್ವಜನಿಕ ಶಿಕ್ಷಣ ಎಂದರೇನು?

ಬೆಹರ್, ಅನುರಾಗ್ ಸಾರ್ವಜನಿಕ ಶಿಕ್ಷಣ ಎಂದರೇನು? ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. (Unpublished)

[img] Fulltext Document
What is Public Education.pdf
Available under License Creative Commons Attribution Non-commercial Share Alike.

Download (294kB)

Introduction

ಈ ಲೇಖನವು ಸಾರ್ವಜನಿಕ ಶಿಕ್ಷಣದ ಉದ್ದೇಶದ ಬಗ್ಗೆ ಚರ್ಚಿಸುತ್ತದೆ, ಅಂದರೆ ಶಿಕ್ಷಣವು ಎಲ್ಲರಿಗೂ ಲಭ್ಯವಾಗುವಂತೆ ಮತ್ತು ಅದರ ಮೂಲಕ ಜನರ ಆಸಕ್ತಿಯನ್ನು ಉತ್ತೇಜಿಸುವ ಅಗತ್ಯದ ಬಗ್ಗೆ ತಿಳಿಸಿದ್ದಾರೆ. ಇದರೊಂದಿಗೆ, ಸರ್ಕಾರದ ಶಿಕ್ಷಣ ಮತ್ತು ಪ್ರಜಾಸತ್ತಾತ್ಮಕ ಸಮಾಜದ ಸಂದರ್ಭದಲ್ಲಿ, ಸಾರ್ವಜನಿಕ ಶಿಕ್ಷಣದ ಪಾತ್ರ, ಉದ್ಯೋಗಾವಕಾಶಕ್ಕಾಗಿ ಶಿಕ್ಷಣ, ಕ್ರಿಯಾತ್ಮಕ ಆರ್ಥಿಕತೆ, ಮಾರುಕಟ್ಟೆ ವ್ಯವಸ್ಥೆ ಇತ್ಯಾದಿಗಳನ್ನು ವಿವರಿಸಲಾಗಿದೆ. ಭಾರತದಲ್ಲಿ ರಾಜ್ಯ ಶಾಲಾ ವ್ಯವಸ್ಥೆಯನ್ನು ಬಲಪಡಿಸುವ, ಮತ್ತು ಸುಧಾರಿಸುವ ಅವಶ್ಯಕತೆಯಿದೆ ಎಂದು ಅದು ಒತ್ತಿಹೇಳುತ್ತದೆ.

Item Type: Article
Discipline: Education
Programme: University Publications > Learning Curve
Title(English): What is Public Education?
Creators(English): Anurag Behar
Publisher: Azim Premji University
Journal or Publication Title(English): Azim Premji University Learning Curve
Contributors: Translator: Janardhana C S; Reviewer: Balakrishna Hosangadi
URI: http://anuvadasampada.azimpremjiuniversity.edu.in/id/eprint/2437
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.