ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ ಪ್ರಾಮುಖ್ಯತೆ
ರಿಷಿಕೇಶ, ಬಿ.ಎಸ್. (2006) ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ ಪ್ರಾಮುಖ್ಯತೆ ಅಜೀಂ ಪ್ರೇಮ್ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. (Unpublished)
![]() |
Fulltext Document
Significance of the RTE Act for Public Education System.pdf Available under License Creative Commons Attribution Non-commercial Share Alike. Download (190kB) |
Introduction
ಈ ಲೇಖನವು RTE ಕಾಯಿದೆ 2009, ಪ್ರಾಥಮಿಕ ಶಿಕ್ಷಣದ ಹಕ್ಕು ಕುರಿತು ಮಾತನಾಡುತ್ತದೆ. ಅದೇ ಸಮಯದಲ್ಲಿ, ಈ ಕಾಯ್ದೆಯು ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣವನ್ನು ಸಾಧಿಸಲು ಪ್ರಯತ್ನಿಸುತ್ತಿರುವಾಗ, ಮತ್ತೊಂದೆಡೆ ಮಕ್ಕಳಿಗೆ ಸಮಾನ ಮತ್ತು ಘನತೆಯುಳ್ಳ ಕಲಿಕಾ ವಾತಾವರಣದ ಸ್ಥಾನವನ್ನು ಒದಗಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಒತ್ತಿಹೇಳುತ್ತದೆ. ಮತ್ತು ಇದು ಕಾಯ್ದೆಯನ್ನು ಮಹತ್ವಪೂರ್ಣ ಮತ್ತು ಅದ್ಭುತಗೊಳಿಸುತ್ತದೆ.
Item Type: | Article |
---|---|
Discipline: | Education |
Programme: | University Publications > Learning Curve |
Title(English): | Significance of the RtE Act for Public Education System |
Creators(English): | B S Rishikesh |
Publisher: | Azim Premji University |
Journal or Publication Title(English): | Azim Premji University Learning Curve |
Contributors: | Translator: Vinaya Vittal; Reviewer: Madyastha |
Related URLs: | |
URI: | http://anuvadasampada.azimpremjiuniversity.edu.in/id/eprint/2449 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.