Advanced Search
Welcome to Anuvada Sampada Repository

ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಸ್ಥಾನ

ರಾಮಚಂದ್ರನ್‌, ವಿಮಲಾ (2006) ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಸ್ಥಾನ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. (Unpublished)

[img] Fulltext Document
The Position of Teachers in Our Education System.pdf
Available under License Creative Commons Attribution Non-commercial Share Alike.

Download (131kB)

Introduction

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕಾರ್ಯನಿರ್ವಹಣೆಯ ಸ್ಥಿತಿಗಳ ಬಗ್ಗೆ ನಡೆಸಿದ ಸಂಶೋಧನಾ ಅಧ್ಯಯನದ ಆಧಾರದಲ್ಲಿ ನಮ್ಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಸ್ಥಾನಮಾನದ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಕೆಲವು ದೇಶಗಳು ತಮ್ಮ ನಿಷ್ಕ್ರಿಯ ಶಿಕ್ಷಣ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಿದ ನಿದರ್ಶನಗಳನ್ನು ಬಳಸಿ ಶಿಕ್ಷಕರ ಸ್ಥಿತಿಗತಿಗಳಿಗೆ ಸಂಬಂಧಿಸಿದ ಮೂಲ ತತ್ವಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಶಿಕ್ಷಕರಿಗೆ ಸಂಬಂಧಿಸಿದ ಸಾಂವಿಧಾನಿಕ ನಿಯಮಗಳು ಮತ್ತು ಜವಾಬ್ದಾರಿಗಳನ್ನೂ ಇಲ್ಲಿ ವಿಶದಪಡಿಸಲಾಗಿದೆ.

Item Type: Article
Discipline: Education
Programme: University Publications > Learning Curve
Title(English): The Position of Teachers in Our Education System
Creators(English): Vimala Ramachandran
Publisher: Azim Premji University
Journal or Publication Title(English): Azim Premji University Learning Curve
Contributors: Translator: Hema Hebbagodi; Reviewer: Vinaya Vittal
URI: http://anuvadasampada.azimpremjiuniversity.edu.in/id/eprint/2469
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.