Advanced Search
Welcome to Anuvada Sampada Repository

ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಮುಖ್ಯ ಶಿಕ್ಷಕರು

ಗಿರಿಧರ್, ಎಸ್. (2021) ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಮುಖ್ಯ ಶಿಕ್ಷಕರು In: ಸಾಧಾರಣ ಜನ, ಅಸಾಧಾರಣ ಶಿಕ್ಷಕರು-ಭಾರತದ ನಿಜವಾದ ಧೀರರು. Navakarnataka Publications Private Limited, pp. 25-27. ISBN 978-93-89308-81-5

[img] Fulltext Document
ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಮುಖ್ಯ ಶಿಕ್ಷಕರು.pdf - Published Version

Download (71kB)

Introduction

ಈ ಲೇಖನದಲ್ಲಿ ಗ್ರಾಮೀಣ ಸರ್ಕಾರೀ ಶಾಲೆಗೆ ಮಕ್ಕಳನ್ನು ಸೆಳೆಯಲು, ಹಾಗೆ ಬಂದ ಮಕ್ಕಳನ್ನು ಶಾಲೆಯಲ್ಲೇ ಇರಿಸಿಕೊಳ್ಳಲು ಮುಖ್ಯ ಶಿಕ್ಷಕರು ಪಡುವ ಪ್ರಯತ್ನಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ. ಹೇಗೆ ಮುಖ್ಯ ಶಿಕ್ಷಕರು ಮಕ್ಕಳು, ಅವರ ಪೋಷಕರು ಹಾಗು ಅವರ ಸಮುದಾಯದೊಡನೆ ಒಂದು ಧನಾತ್ಮಕವಾದ ಸಂಪರ್ಕವನ್ನು ಸಾಧಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪಾತ್ರವನ್ನು ವಹಿಸುತ್ತಾರೆ, ಹಾಗೆ ಮಾಡಬೇಕಾಗಿರುವ ಪರಿಸ್ಥಿತಿ ಏಕಿದೆ? ಇಂಥ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದೆ. ಅಂಥ ಅರ್ಥಪೂರ್ಣ ಸಂಬಂಧವನ್ನು ಗಟ್ಟಿಗೊಳಿಸಲು ಮುಖ್ಯ ಶಿಕ್ಷಕರು ಅನುಸರಿಸುವ ತ್ರಿಮುಖ ಸಂವಹನ ಕಾರ್ಯತಂತ್ರದ ಬಗ್ಗೆ ವಿಶೇಷವಾಗಿ ಬೆಳಕು ಚೆಲ್ಲಲಾಗಿದೆ.

Item Type: Book Section
Discipline: Teachers - Education
Education
Programme: Foundation Publications > Field Reports
Publisher: Navakarnataka Publications Private Limited
Title of Book(English): Ordinary people, extraordinary teachers-The heroes of Real India
URI: http://anuvadasampada.azimpremjiuniversity.edu.in/id/eprint/3301
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.