Advanced Search
Welcome to Anuvada Sampada Repository

ಮಕ್ಕಳ ಕಲಿಕೆಯ ಮೇಲೆ ಕೌಟುಂಬಿಕ ಹಿನ್ನೆಲೆಯ ಪರಿಣಾಮ

ಮಂಜುನಾಥ್, ಎಸ್ ವಿ (2021) ಮಕ್ಕಳ ಕಲಿಕೆಯ ಮೇಲೆ ಕೌಟುಂಬಿಕ ಹಿನ್ನೆಲೆಯ ಪರಿಣಾಮ In: ಕಲಿವ ಶಾಲೆಯ ಹಲವು ಮುಖಗಳು. MM Publications, pp. 30-37.

[img] Fulltext Document
ಮಕ್ಕಳ ಕಲಿಕೆಯ ಮೇಲೆ ಕೌಟುಂಬಿಕ ಹಿನ್ನೆಲೆಯ ಪರಿಣಾಮ.pdf

Download (446kB)

Introduction

ಮಗುವಿಗೆ ಸೂಕ್ತ ಅವಕಾಶ ಮತ್ತು ಬೆಂಬಲ ದೊರೆತರೆ ನಮ್ಮ ಮುಂದೆ ಹೊಸ ಸಾಧ್ಯತೆಗಳನ್ನು ತೆರೆದಿಡುತ್ತದೆ. ಪರಂಪರಾಗತವಾಗಿ ಬಂದಿರುವ ನಂಬಿಕೆಗಳನ್ನು ಸುಳ್ಳಾಗಿಸುತ್ತದೆ. ಮಕ್ಕಳಲ್ಲಿ ವಿಶೇಷ ಶಕ್ತಿ ಸಾಮರ್ಥ್ಯಗಳಿರುತ್ತವೆ. ಅವುಗಳಿಗೆ ನೀರೆರೆದು ಪೋಷಿಸಿ ಸರಿಯಾದ ಮಾರ್ಗದರ್ಶನ ಸಿಕ್ಕರೆ ನಮ್ಮ ಮುಂದೆ ಅವರು ಅದ್ಭುತವಾದದನ್ನು ಸಾಧಿಸಬಲ್ಲರು ಎಂಬುದನ್ನು ಈ ಲೇಖನ ನಮಗೆ ತಿಳಿಸುತ್ತದೆ. ಮಕ್ಕಳ ಕುರಿತ ನಮ್ಮ ನಂಬಿಕೆಗಳು ಆ ನಂಬಿಕೆಗಳಿಗೆ ಸಂಬಂಧಿಸಿದಂತೆ ಚಿಂತನಾರ್ಕ ಪ್ರಶ್ನೆಗಳಿಂದ ಪ್ರಾರಂಭವಾಗುವ ಲೇಖನ ಬೋನಂ ಸಂದೇಶದೊಂದಿಗೆ ಮುಕ್ತಾಯ ವಾಗುತ್ತದೆ. ಮಾನವನ ಅಂತ ಸತ್ವಗಳ ಬಗ್ಗೆ ಓದುಗರನ್ನು ಮುಖಾಮುಖಿಯಾಗಿಸುತ್ತದೆ.

Item Type: Book Section
Discipline: Education
Programme: Collaborative Publications
Publisher: MM Publications
Title of Book(English): KALIVA SHAALEYA HALAVU MUKHAGALU
URI: http://anuvadasampada.azimpremjiuniversity.edu.in/id/eprint/3573
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.