Advanced Search
Welcome to Anuvada Sampada Repository

ನಮ್ಮ ಶಿಕ್ಷಕರಿಗೆ ಸ್ವಲ್ಪ ಬಿಡುಗಡೆ ನೀಡಬೇಕಿದೆ

ಮಂಜುನಾಥ್, ಎಸ್ ವಿ (2021) ನಮ್ಮ ಶಿಕ್ಷಕರಿಗೆ ಸ್ವಲ್ಪ ಬಿಡುಗಡೆ ನೀಡಬೇಕಿದೆ In: ಕಲಿವ ಶಾಲೆಯ ಹಲವು ಮುಖಗಳು. MM Publications, pp. 83-87.

[img] Fulltext Document
ನಮ್ಮ ಶಿಕ್ಷಕರಿಗೆ ಸ್ವಲ್ಪ ಬಿಡುಗಡೆ ನೀಡಬೇಕಿದೆ.pdf

Download (237kB)

Introduction

ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ವಹಿಸಬೇಕಾದಂತ ಕೆಲವು ಪ್ರಮುಖ ಕಾರ್ಯಗಳನ್ನು ಪಟ್ಟಿಮಾಡಿ ಮಕ್ಕಳಿಗೆ ಸಮತೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸುವುದರೆಡೆಗೆ ಅವರು ವಹಿಸಬೇಕಾಗಿರುವ ಮುಖ್ಯ ಪಾತ್ರಗಳಿಗೆ ಈ ಅಧ್ಯಾಯವು ಒತ್ತು ನೀಡುತ್ತದೆ. ಅಲ್ಲದೆ ಆಡಳಿತದ ಜವಾಬ್ದಾರಿಯುತ ಸ್ಥಾನಗಳಲ್ಲಿರುವ ವ್ಯಕ್ತಿಗಳು ಅವರು ಪೂರೈಸಬೇಕಾದ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ಮಾಡಬೇಕಾದರೆ ಕೆಲವು ಅನಾವಶ್ಯಕ ಜವಾಬ್ದಾರಿಗಳಿಂದ ಅವರನ್ನು ಬಿಡುಗಡೆ ಮಾಡಬೇಕಾಗಿರುವುದು ಅಗತ್ಯವೆಂದು ತಿಳಿಸುತ್ತದೆ.

Item Type: Book Section
Discipline: Education
Programme: Collaborative Publications
Publisher: MM Publications
Title of Book(English): KALIVA SHAALEYA HALAVU MUKHAGALU
URI: http://anuvadasampada.azimpremjiuniversity.edu.in/id/eprint/3583
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.