Advanced Search
Welcome to Anuvada Sampada Repository

ಸರ್ಕಾರಿ ಶಾಲೆಗಳ ಉಳಿವಿಗೆ ಕೇರಳ ಮಾದರಿ

ಮಂಜುನಾಥ್, ಎಸ್ ವಿ (2021) ಸರ್ಕಾರಿ ಶಾಲೆಗಳ ಉಳಿವಿಗೆ ಕೇರಳ ಮಾದರಿ In: ಕಲಿವ ಶಾಲೆಯ ಹಲವು ಮುಖಗಳು. MM Publications, pp. 139-143.

[img] Fulltext Document
ಸರ್ಕಾರಿ ಶಾಲೆಗಳ ಉಳಿವಿಗೆ ಕೇರಳ ಮಾದರಿ.pdf

Download (146kB)

Introduction

ಇದರಲ್ಲಿ ಲೇಖಕರು ಕೇರಳ ರಾಜ್ಯದ ಸರ್ಕಾರಿ ಶಾಲೆಯೊಂದರ ಪರಿಚಯ ಮಾಡಿಕೊಡುತ್ತಾರೆ. ಆ ಶಾಲೆಯ ಸುತ್ತಮುತ್ತ ಖಾಸಗಿ ಶಾಲೆಗಳಿದ್ದರೂ ಆ ಎಲ್ಲಾ ಶಾಲೆಗಳಿಗಿಂತ ಅಧಿಕ ಮಕ್ಕಳನ್ನು ಹೊಂದಿರುವ ಕೊಡಲಿ ಗ್ರಾಮದ ಈ ಶಾಲೆಯು ಒಂದು ಮಾದರಿ ಶಾಲೆಯಾಗಿದೆ. ಶಿಕ್ಷಕರಲ್ಲಿ ಬದ್ಧತೆ ಮತ್ತು ಪೋಷಕರಲ್ಲಿ ಜವಾಬ್ದಾರಿ ಇದ್ದರೆ ಶಾಲೆಯನ್ನು ಹೇಗೆ ಪ್ರಗತಿಯತ್ತ ಕೊಂಡೊಯ್ಯಬಹುದು ಎಂಬುದಕ್ಕೆ ಉದಾಹರಣೆಯಾಗಿದೆ. ತರಬೇತಿ ಕಾರ್ಯಕ್ರಮಗಳನ್ನು ರಜೆಯಲ್ಲಿ ನಡೆಸುವುದು ಮತ್ತು ಕೇಂದ್ರದ ಒಪ್ಪಿಗೆ ದೊರೆತ ಕೂಡಲೇ, ಅನುದಾನ ಬರುವ ಮೊದಲೇ ಶಿಕ್ಷಣ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡು ಸರ್ಕಾರವೂ ಕೈಜೋಡಿಸಿದೆ.

Item Type: Book Section
Discipline: Education
Programme: Collaborative Publications
Publisher: MM Publications
Title of Book(English): KALIVA SHAALEYA HALAVU MUKHAGALU
URI: http://anuvadasampada.azimpremjiuniversity.edu.in/id/eprint/3596
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.