Advanced Search
Welcome to Anuvada Sampada Repository

ತೆರೆದ ಪುಸ್ತಕ ಪರೀಕ್ಷೆ: ಸಾಧಕ-ಬಾಧಕಗಳು

ಮಂಜುನಾಥ್, ಎಸ್ ವಿ (2021) ತೆರೆದ ಪುಸ್ತಕ ಪರೀಕ್ಷೆ: ಸಾಧಕ-ಬಾಧಕಗಳು In: ಕಲಿವ ಶಾಲೆಯ ಹಲವು ಮುಖಗಳು. MM Publications, pp. 150-152.

[img] Fulltext Document
ತೆರೆದ ಪುಸ್ತಕ ಪರೀಕ್ಷೆ ಸಾಧಕ-ಬಾಧಕಗಳು.pdf

Download (140kB)

Introduction

ಈ ಲೇಖನ ಭಾಗವು ತೆರೆದ ಪುಸ್ತಕ ಪರೀಕ್ಷೆಯ ವಿಮರ್ಶೆ ಮಾಡುತ್ತದೆ. ಈ ಪದ್ಧತಿಯನ್ನು ಜಾರಿಗೊಳಿಸುವ ಮೊದಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮಾಹಿತಿ ನೀಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಇಂತಹ ವ್ಯವಸ್ಥೆಯನ್ನು ಜಾರಿಗೊಳಿಸುವ ಮೊದಲು ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ವಿದ್ಯಾರ್ಥಿಗಳ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಬೇಕು ಎಂದು ಒತ್ತಿ ಹೇಳುತ್ತದೆ.

Item Type: Book Section
Discipline: Education
Programme: Collaborative Publications
Publisher: MM Publications
Title of Book(English): KALIVA SHAALEYA HALAVU MUKHAGALU
URI: http://anuvadasampada.azimpremjiuniversity.edu.in/id/eprint/3598
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.