Advanced Search
Welcome to Anuvada Sampada Repository

ಲೈಟ್ನರ್ ವಿಟ್ಮರ್ (1867-1956): ನೈದಾನಿಕ ಮನೋವಿಜ್ಞಾನದ ಜನಕ

ಜೈಪ್ರಕಾಶ್‌, ಇಂದಿರಾ ಲೈಟ್ನರ್ ವಿಟ್ಮರ್ (1867-1956): ನೈದಾನಿಕ ಮನೋವಿಜ್ಞಾನದ ಜನಕ ಮನೋವಿಜ್ಞಾನ. pp. 1-2. (Unpublished)

[img] Fulltext Document
ಲೈಟ್ನರ್ ವಿಟ್ಮರ್ (1867-1956).pdf

Download (111kB)

Introduction

ಇದು ನೈದಾನಿಕ ಮನೋವಿಜ್ಞಾನದ ಜನಕನೆಂದು ಖ್ಯಾತಿ ಪಡೆದಿರುವ ಅಮೆರಿಕದ ಮನೋವಿಜ್ಞಾನಿ ಲೈಟ್ನರ್ ವಿಟ್ಮರ್ ನನ್ನು ಪರಿಚಯವಾಗಿದೆ. ಈತ ಮನೋಚಿಕಿತ್ಸೆಗಾಗಿ ಪ್ರಪ್ರಥಮವಾಗಿ ಕ್ಲಿನಿಕ್ ಪ್ರಾರಂಭಿಸಿದವನು, ಈತ ಶೈಕ್ಷಣಿಕ ಕ್ಷೇತ್ರದಲ್ಲಿ ಮಕ್ಕಳ ಸಮಸ್ಯೆಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಪ್ರಯತ್ನಿಸಿದವನು. ಮಾನಸಿಕ ಸಮಸ್ಯೆಗಳಿಗೆ ಸಮಾಜಿಕ ಕಾರಣಗಳೂ ಇರುತ್ತವೆ ಎಂದವನು. ರೆಡ್ ಕ್ರಾಸ್ ಸಂಸ್ಥೆಯ ಜೊತೆ ಸೇರಿ ಯುದ್ಧ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯದಲ್ಲಿಯೂ ಕೈಜೋಡಿಸಿದ್ದ.

Item Type: Article
Discipline: Psychology
Programme: Collaborative Publications
Creators(English): Indira Jaiprakash
Journal or Publication Title(English): Psychology
URI: http://anuvadasampada.azimpremjiuniversity.edu.in/id/eprint/3622
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.