Advanced Search
Welcome to Anuvada Sampada Repository

ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ

ಶೇಷಾದ್ರಿ, ಶ್ರೀಲತಾ ರಾವ್‌ and ಅಂಕುಶ್ ಪರಬ್, ಸೂರಜ್ (2017) ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. pp. 20-23.

[img] Fulltext Document
ಆರಂಭಿಕ ವರ್ಷಗಳಲ್ಲಿ ಪೋಷಣೆ, ಆರೋಗ್ಯ ಮತ್ತು ಶಿಕ್ಷಣ.pdf
Available under License Creative Commons Attribution Non-commercial Share Alike.

Download (14MB)

Introduction

ಈ ಲೇಖನವು ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರದ ಮಹತ್ವವನ್ನು ಕುರಿತಾಗಿದೆ. ಪೌಷ್ಟಿಕಾಂಶದ ಕೊರತೆಯಿಂದ ನರಳುವ ಮಗುವಿನ ಸರ್ವತೋಮುಖ ಅಭಿವೃದ್ಧಿ ಆಗುವುದಿಲ್ಲ. ಅದು ದೈಹಿಕ ಸಮಸ್ಯೆಯಿಂದ ಬಳಲುತ್ತದೆ ಮತ್ತು ಶೈಕ್ಷಣಿಕವಾಗಿ ಹಿಂದುಳಿಯುತ್ತದೆ. ಶಿಕ್ಷಣಕ್ಕೂ ಪೌಷ್ಟಿಕತೆಗೂ ನೇರ ಸಂಭಂದವಿದೆ. ಈ ಬಗ್ಗೆ ಕೆಲವು ಅಂಕಿಅಂಶಗಳನ್ನು ಲೇಖನ ಒದಗಿಸುತ್ತದೆ. ಮತ್ತು ಭಾರತ ಸರ್ಕಾರವು ಈ ಅಪೌಷ್ಟಿಕತೆಯನ್ನು ನಿವಾರಿಸಲು ಕೈಗೊಂಡ ಸುಧಾರಣಾ ಕ್ರಮಗಳಾದ ಮಧ್ಯಾಹ್ನದ ಬಿಸಿಯೂಟ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳ ಮಾಹಿತಿ ನೀಡುತ್ತದೆ

Item Type: Article
Discipline: Education
Programme: University Publications > Learning Curve
Title(English): Nutrition, Health and Education in Early Years
Creators(English): Shreelata Rao Seshadri and Suraj Ankush Parab
Publisher: Azim Premji University
Journal or Publication Title(English): Azim Premji University Learning Curve
URI: http://anuvadasampada.azimpremjiuniversity.edu.in/id/eprint/3763
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.