Advanced Search
Welcome to Anuvada Sampada Repository

ಅಭಿಪ್ರೇರಣೆ

ಮುಕುಂದ, ಕಮಲಾ ವಿ. ಅಭಿಪ್ರೇರಣೆ ಇವತ್ತು ಶಾಲೆಯಲ್ಲಿ ನೀನೇನು ಪ್ರಶ್ನೆ ಕೇಳಿದೆ?. pp. 153-177.

[img] Fulltext Document
ಅಭಿಪ್ರೇರಣೆ.pdf

Download (2MB)

Introduction

ನಮ್ಮ ಜೀವನದಲ್ಲಿ ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ಅಭಿಪ್ರೇರಣೆ ಎಂಬುದು ಬಹು ಮುಖ್ಯ ಪಾತ್ರ ವಹಿಸುತ್ತದೆ. ಪ್ರಸ್ತುತ ಅಧ್ಯಾಯದಲ್ಲಿ ಅಭಿಪ್ರೇರಣೆಯ ಬಗ್ಗೆ ವಿವರವಾಗಿ ಚರ್ಚಿಸಲಾಗಿದ್ದು ಶಾಲಾ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಯಾವ ರೀತಿಯ ಅಭಿಪ್ರೇರಣೆ ಹೆಚ್ಚು ಉಪಯುಕ್ತ ಎಂಬುದರ ಬಗ್ಗೆ ಬೆಳಕು ಚೆಲ್ಲಲಾಗಿದೆ. ಸ್ಪರ್ಧಾತ್ಮಕ ಶಿಕ್ಷಣ ಪದ್ಧತಿಯಲ್ಲಿ ಕಡಿಮೆ ಅಭಿಪ್ರೇರಣೆಯುಳ್ಳ ಮಕ್ಕಳನ್ನು ಹೇಗೆ ಸ್ವನಿಯಂತ್ರಿತರನ್ನಾಗಿ ಮಾಡುವುದು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಈ ಅಧ್ಯಾಯದ ಮೂಲ ಉದ್ದೇಶವಾಗಿದೆ. ಇದಕ್ಕೆ ಸಂಬಂಧವಾಗಿ ನಡೆಸಿದ ಹಲವಾರು ಪ್ರಯೋಗಗಳನ್ನು ಉಲ್ಲೇಖಿಸುತ್ತಾ ಅಭಿಪ್ರೇರಣೆಯ ಸ್ವರೂಪವನ್ನು ಅರಿಯುವ ಪ್ರಯತ್ನ ಮಾಡಲಾಗಿದೆ.

Item Type: Article
Discipline: Education
Programme: Collaborative Publications > Curated Readers
Creators(English): Kamala V Mukunda
Publisher: Azim Premji University
Journal or Publication Title(English): What did you ask at School today?
URI: http://anuvadasampada.azimpremjiuniversity.edu.in/id/eprint/3810
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.