Advanced Search
Welcome to Anuvada Sampada Repository

ಸರಕಾರ ಮತ್ತು ಶೈಕ್ಷಣಿಕ ಯೋಜನೆಗಳ ಮಾರ್ಗದಲ್ಲಿನ ದೋಷಗಳು: ಜಿಲ್ಲಾ ಪ್ರಾಥಮಿಕ ಶಿಕ್ಷಣ ಯೋಜನೆ (DPEP) ಮತ್ತು ಸರ್ವ ಶಿಕ್ಷಣ ಅಭಿಯಾನದಿಂದ (SSA) ಕಲಿತ ಪಾಠಗಳು

ಶರ್ಮಾ, ರಶ್ಮಿ (2023) ಸರಕಾರ ಮತ್ತು ಶೈಕ್ಷಣಿಕ ಯೋಜನೆಗಳ ಮಾರ್ಗದಲ್ಲಿನ ದೋಷಗಳು: ಜಿಲ್ಲಾ ಪ್ರಾಥಮಿಕ ಶಿಕ್ಷಣ ಯೋಜನೆ (DPEP) ಮತ್ತು ಸರ್ವ ಶಿಕ್ಷಣ ಅಭಿಯಾನದಿಂದ (SSA) ಕಲಿತ ಪಾಠಗಳು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (1). pp. 76-81.

[img] Fulltext Document
ಸರಕಾರ ಮತ್ತು ಶೈಕ್ಷಣಿಕ ಯೋಜನೆಗಳ ಮಾರ್ಗದಲ್ಲಿನ ದೋಷಗಳು.pdf
Available under License Creative Commons Attribution Non-commercial Share Alike.

Download (188kB)

Introduction

ಈ ಲೇಖನವು ಸರಕಾರಿ ವ್ಯವಸ್ಥೆಯು ಕಾರ್ಯನಿರ್ವಹಿಸುವ ರೀತಿಯ ಮೇಲೆ ಮತ್ತು ಸರಕಾರಿ ಯೋಜನೆಗಳು ಏಕೆ ವಿಫಲವಾಗುತ್ತವೆ ಎಂಬುದರ ಮೇಲೆ ಬೆಳಕನ್ನು ಚೆಲ್ಲುತ್ತದೆ. ಲೇಖಕರು ಸ್ವತಃ ತಾವು DPEP ಮತ್ತು SSA ಯೋಜನೆಗಳೊಂದಿಗೆ ಕೆಲಸ ಮಾಡಿದ ಅನುಭವದ ಆಧಾರದ ಮೇಲೆ ತಮ್ಮ ವಾದವನ್ನು ಮುಂದಿಡುತ್ತಾರೆ. ಆಳವಾದ ಮತ್ತು ನಿಜವಾದ ಅರ್ಥದ ಸಾಂಸ್ಥಿಕ ಸುಧಾರಣೆಯಾಗದ ಹೊರತು ಉತ್ತಮ ಗುಣಮಟ್ಟದ ಶಾಲಾ ವ್ಯವಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಸಿಗಬಹುದಾದ ಯಶಸ್ಸು ಕನ್ನಡಿಯೊಳಗಿನ ಗಂಟಾಗುತ್ತದೆ ಎಂದು ಈ ಲೇಖನವು ವಾದಿಸುತ್ತದೆ.

Item Type: Article
Discipline: Education
Programme: University Publications > Learning Curve
Title(English): Fault Lines in Government and the Trajectory of Education Programmes: Lessons from DPEP and SSA
Creators(English): Rashmi Sharma
Publisher: Azim Premji University
Journal or Publication Title(English): Azim Premji University Learning Curve
Contributors: Translator: Prajna L S; Reviewer: Shailaja G P; Copy Editor: GK Madyastha
URI: http://anuvadasampada.azimpremjiuniversity.edu.in/id/eprint/4392
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.