ಪ್ರಾಥಮಿಕ ಗಣಿತದಲ್ಲಿ ಬಲವರ್ಧನೆ ಚಟುವಟಿಕೆಗಳ ಪ್ರಾಮುಖ್ಯತೆ
ಪಿ, ಚಿತ್ರಾ (2024) ಪ್ರಾಥಮಿಕ ಗಣಿತದಲ್ಲಿ ಬಲವರ್ಧನೆ ಚಟುವಟಿಕೆಗಳ ಪ್ರಾಮುಖ್ಯತೆ ಅಜೀಂ ಪ್ರೇಮ್ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (17).
![]() |
Fulltext Document
Importance of Reinforcement Activities in Primary Maths.pdf Available under License Creative Commons Attribution Non-commercial Share Alike. Download (195kB) |
Introduction
ಗಣಿತದ ಪ್ರತಿಯೊಂದು ಪರಿಕಲ್ಪನೆಯನ್ನು ತರಗತಿಯಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಗೂ ಕಲಿಸುವುದು ಅಸಾಧ್ಯ ಎಂದು ಕೆಲವು ಶಿಕ್ಷಕರು ನಂಬುತ್ತಾರೆ. ಹಾಗೆಯೇ, ಸಾಮಾನ್ಯ ಬೋಧನೆಯ ನಂತರ ಅದು ನಿಜವೆಂದು ಕಂಡುಬಂದ ಉದಾಹರಣೆಗಳಿವೆ. ಪ್ರಸ್ತುತ ಲೇಖನದಲ್ಲಿ, ಬಲವರ್ಧನೆ ಚಟುವಟಿಕೆಯ ಮೂಲಕ ಆರೋಹಣ ಮತ್ತು ಅವರೋಹಣ ಕ್ರಮದಲ್ಲಿ ಸಂಖ್ಯೆಗಳನ್ನು ಜೋಡಿಸುವುದನ್ನು ತರಗತಿಯ ಎಲ್ಲಾ ವಿದ್ಯಾರ್ಥಿಗಳೂ ಅರ್ಥಮಾಡಿಕೊಳ್ಳುವಂತೆ ಯಾವ ರೀತಿ ಹೇಳಿಕೊಡಲಾಯಿತು ಎಂಬುದನ್ನು ಚರ್ಚಿಸಲಾಗಿದೆ.
Item Type: | Article |
---|---|
Discipline: | Education |
Programme: | University Publications > Learning Curve |
Title(English): | Importance of Reinforcement Activities in Primary Maths |
Creators(English): | Chitra P |
Publisher: | Azim Premji University |
Journal or Publication Title(English): | Azim Premji University Learning Curve |
Contributors: | Translator: Niveditha : Reviewer: Melvin Mendonca |
URI: | http://anuvadasampada.azimpremjiuniversity.edu.in/id/eprint/4537 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.