Advanced Search
Welcome to Anuvada Sampada Repository

ನಾನು ಎಲ್ಲಿಗೆ ಸೇರಿದವಳು ಎಂದು ನಿರ್ಧರಿಸುವವರು ಯಾರು?

ಚಾವ್ಲಾ, ರಿತಿಕಾ (2019) ನಾನು ಎಲ್ಲಿಗೆ ಸೇರಿದವಳು ಎಂದು ನಿರ್ಧರಿಸುವವರು ಯಾರು? ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (5). pp. 35-38.

[img] Fulltext Document
ನಾನು ಎಲ್ಲಿಗೆ ಸೇರಿದವಳು ಎಂದು ನಿರ್ಧರಿಸುವವರು ಯಾರು.pdf
Available under License Creative Commons Attribution Non-commercial Share Alike.

Download (183kB)

Introduction

ಸಮನ್ವಯ ಶಿಕ್ಷಣದಡಿಯಲ್ಲಿ ಒಂದೇ ಶಾಲೆಯಲ್ಲಿ ಕಲಿಯುತ್ತಿರುವ ಸಾಮಾನ್ಯ ಮಕ್ಕಳು ಮತ್ತು ವಿಶೇಷಚೇತನ ಮಕ್ಕಳ ನಡುವಿನ ಸೂಕ್ಷ್ಮ ತಾರತಮ್ಯದ ಬಗ್ಗೆ ಈ ಲೇಖನವು ಒತ್ತಿ ಹೇಳುತ್ತಿದೆ. ಒಂದೇ ಸೂರಿನಡಿಯಲ್ಲಿ ಕಲಿಯುತ್ತಿರುವ ವಿಶೇಷಚೇತನ ಮಕ್ಕಳು ಇತರೆ ಸಾಮಾನ್ಯ ಮಕ್ಕಳೊಂದಿಗೆ ಹೊಂದಿಕೊಳ್ಳಲು ಸಾಧ್ಯವಾಗದೆ ಸಮನ್ವಯ ಶಿಕ್ಷಣ ವ್ಯವಸ್ಥೆಯಲ್ಲಿ ಕಲಿಯಲು ಕಷ್ಟಪಡುತ್ತಿರುವುದರ ಬಗ್ಗೆ ಇಲ್ಲಿ ಹಂಚಿಕೊಳ್ಳಲಾಗಿದೆ. ಇಂತಹ ತೊಂದರೆಗಳಿಗೆ ಪರಿಹಾರಗಳನ್ನು ಹೇಗೆ ಕಂಡುಕೊಳ್ಳಬಹುದು ಎಂಬುದನ್ನು ಲೇಖಕರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಶಾಲೆಯಲ್ಲಿ ಎಲ್ಲಾ ಮಕ್ಕಳು ಸಂವೇದನಾಶೀರಾಗಬೇಕು ಎನ್ನುವ ಕಾರಣಕ್ಕಾಗಿ ಶಿಕ್ಷಕರು ಕೈಗೊಂಡಂತಹ ಕೆಲವು ಚಟುವಟಿಕೆಗಳನ್ನು ಸಹ ಹಂಚಿಕೊಳ್ಳಲಾಗಿದೆ.

Item Type: Article
Discipline: Education
Programme: University Publications > Learning Curve
Title(English): Who Decides Where I Belong?
Creators(English): Ritika Chawla
Publisher: Azim Premji University
Journal or Publication Title(English): Azim Premji University Learning Curve
URI: http://anuvadasampada.azimpremjiuniversity.edu.in/id/eprint/4730
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.