Advanced Search
Welcome to Anuvada Sampada Repository

ಏನಿದು ಬರಿ ಮಣ್ಣಿನ ಮುದ್ದೆಯೇ?

ಮಂಜುನಾಥ್, ಲಲಿತ (2016) ಏನಿದು ಬರಿ ಮಣ್ಣಿನ ಮುದ್ದೆಯೇ? ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (3). pp. 51-54.

[img] Fulltext Document
ಏನಿದು ಬರಿ ಮಣ್ಣಿನ ಮುದ್ದೆಯೇ.pdf

Download (925kB)

Introduction

ಶಾಲೆಗಳ ಮುಖ್ಯ ಗುರಿ ವಿದ್ಯಾರ್ಥಿಗಳು ಕಲಿಕೆಯನ್ನು ಕಲಿಯಲು ಆಸಕ್ತಿ ಮೂಡಿಸುವಂಥ ಪರಿಸರವನ್ನು ಸೃಷ್ಟಿಸುವುದೇ ಆಗಿದೆ. ಏಕೆಂದರೆ ಬಹಳಷ್ಟು ಕಲಿಕೆಯು ಯಾರೋ ಹೇಳಿಕೊಟ್ಟು ಕಲಿಯುವುದರಿಂದ ಬರುವುದಿಲ್ಲ. ಇದು ಒಂದು ಅರ್ಥಪೂರ್ಣ ಪರಿಸರದಲ್ಲಿ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುವುದರಿಂದ ಬರುತ್ತದೆ. ಆದರಿಂದ ಶಿಕ್ಷಕರು ಮಕ್ಕಳ ಕಲಿಕೆಗೆ ಪೂರಕವಾಗಿರುವ ಆತ್ಮೀಯ ವಾತಾವರಣವನ್ನು ನಿರ್ಮಿಸಬೇಕಾಗುತ್ತದೆ. ಸಂವಾದ ಅಥವಾ ಚರ್ಚೆಯ ಮೂಲಕ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರವನ್ನು ಕಂಡುಕೊಳ್ಳುವ ಮಾರ್ಗವನ್ನು ಹೇಳಿಕೊಡಬೇಕಾಗುತ್ತದೆ. ಹಾಗೂ ಆರೋಗ್ಯಕರ ಕಲಿಕಾ ವಾತಾವರಣವು ಮೂಡಬೇಕಾದರೆ ವಿದ್ಯಾರ್ಥಿಗಳು ಅಂತಿಮ ಫಲಿತಾಂಶದ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿರಂತರವಾಗಿ ಕಾರ್ಯ ಮಾಡುವ ಮನೋಭಾವವನ್ನು ಬೆಳಸಬೇಕಾಗುತ್ತದೆ.

Item Type: Article
Discipline: Education
Programme: University Publications > Learning Curve
Title(English): Is it just a lump of clay?
Creators(English): Lalita Manjunath
Publisher: Azim Premji University
Journal or Publication Title(English): Azim Premji University Learning Curve
URI: http://anuvadasampada.azimpremjiuniversity.edu.in/id/eprint/4754
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.