ಮಧ್ಯಾಹ್ನದ ಊಟಕ್ಕೆ ಮೊಟ್ಟೆಗಳನ್ನು ಏಕೆ ಸೇರಿಸಬೇಕು?
ಕಾಟೆ, ಅಮೋಲ್ ಆನಂದರಾವ್ and ತಿವಾರಿ, ರಾಕೇಶ್ (2025) ಮಧ್ಯಾಹ್ನದ ಊಟಕ್ಕೆ ಮೊಟ್ಟೆಗಳನ್ನು ಏಕೆ ಸೇರಿಸಬೇಕು? ಐ ವಂಡರ್... ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (12). pp. 4-12.
|
Fulltext Document (From Issue - Experiencing how things work)
Why Add Eggs To Midday Meals.pdf Available under License Creative Commons Attribution Non-commercial Share Alike. Download (7MB) |
Introduction
ತಮ್ಮ ಮಧ್ಯಾಹ್ನದ ಊಟದಲ್ಲಿ ಒಂದು ಮೊಟ್ಟೆಯನ್ನು ಸೇರಿಸಿಕೊಳ್ಳುವ ಆಯ್ಕೆಯನ್ನು ನಾವು ನಮ್ಮ ವಿದ್ಯಾರ್ಥಿಗಳಿಗೆ ನೀಡಿದೆವು. ಅದನ್ನು ಸೇರಿಸುವುದರಿಂದ ಆಗುವ ಪ್ರಯೋಜನಗಳೇನು? ಮಕ್ಕಳಲ್ಲಿ ಹಾಗೂ ಅವರ ಪಾಲಕರಲ್ಲಿ ಇರುವ ಮೊಟ್ಟೆಯ ಕುರಿತಾದ ಕೆಲವು ಸಾಮಾನ್ಯ ನಂಬಿಕೆಗಳು ಯಾವುವು? ಈ ನಂಬಿಕೆಗಳ ಸತ್ಯಾಸತ್ಯತೆಯನ್ನು ಸಾಬೀತುಪಡಿಸಲು ಪೌಷ್ಟಿಕತೆಯ ಕುರಿತಾದ ವಿಜ್ಞಾನವನ್ನು ವಿಶ್ಲೇಷಣೆಯ ಸಾಧನವಾಗಿ ನಾವು ಬಳಸಬಹುದೇ?
| Item Type: | Article |
|---|---|
| Discipline: | Science Education |
| Programme: | University Publications > i wonder... |
| Title(English): | Why Add Eggs To Midday Meals |
| Creators(English): | Amol Anandrao Kate & Rakesh Tewary |
| Publisher: | Azim Premji University |
| Journal or Publication Title(English): | i wonder Rediscovering School Science |
| Contributors: | Translator: H G Jayalakshmi; Reviewer: B R Manjunath |
| Related URLs: | |
| URI: | http://anuvadasampada.azimpremjiuniversity.edu.in/id/eprint/5666 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.
