Advanced Search
Welcome to Anuvada Sampada Repository

ಕ್ರೀಡಾ ತರಗತಿಗಳನ್ನು ವಿನ್ಯಾಸಗೊಳಿಸುವುದು/ ಕೆಲವು ಒಳ್ಳೆಯ ಅಭ್ಯಾಸಗಳು

ಅಗರ್‌ವಾಲ್‌, ಕುಶಾಲ್ (2022) ಕ್ರೀಡಾ ತರಗತಿಗಳನ್ನು ವಿನ್ಯಾಸಗೊಳಿಸುವುದು/ ಕೆಲವು ಒಳ್ಳೆಯ ಅಭ್ಯಾಸಗಳು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (39). ISSN 2321-7057 (Online)

[img] Fulltext Document
Designing Play Sessions Some Good Practices.pdf

Download (4MB)

Introduction

ಲೇಖಕರು ಈ ಲೇಖನದಲ್ಲಿ ಸುರಕ್ಷತೆ ಕ್ರಮಗಳು, ಲಿಂಗ ಸಮಾನತೆಯ ಚಿಂತನೆ, ಪರಿಶೋಧನೆ ಇತ್ಯಾದಿಗಳಿಗಾಗಿ ತಮ್ಮ ಅನುಭವಗಳ ಆಧಾರದಲ್ಲಿ ಕೆಲವು ಆಚರಣೆಗಳನ್ನು ಪ್ರಸ್ತಾಪಿಸುತ್ತಾರೆ. ಮಕ್ಕಳಿಗೆ ಆಟ ಮತ್ತು ಕ್ರೀಡೆಗಳನ್ನು ಇನ್ನಷ್ಟು ವಿನೋದಮಯಗೊಳಿಸಲು ಶಿಕ್ಷಕರು ಈ ಚಟುವಟಿಕೆಗಳನ್ನು ಬಳಸಬಹುದು. ಈ ಚಟುವಟಿಕೆಗಳನ್ನು ಜಾರಿಗೊಳಿಸುವ ಸಂದರ್ಭ ಎದುರಿಸಬಹುದಾದ ಸವಾಲುಗಳು ಮತ್ತು ಅದನ್ನು ಪರಿಹರಿಸುವ ವಿಧಾನಗಳನ್ನೂ ಲೇಖನದಲ್ಲಿ ವಿವರಿಸಲಾಗಿದೆ.

Item Type: Article
Discipline: Sports In Education
Programme: University Publications > Learning Curve
Title(English): Designing Play Sessions: Some Good Practices
Publisher: Azim Premji University
Journal or Publication Title(English): Azim Premji University Learning Curve
Contributors: Translator:Melvin Mendonca; Reviewer:Nagamani S N; Copy Editor:Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/567
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.