Advanced Search
Welcome to Anuvada Sampada Repository

ಶಿಕ್ಷಕರ ಮಾರ್ಗದರ್ಶಿ: ಪ್ರಕೃತಿ ಆಧಾರಿತ ಹೊರಾಂಗಣ ಚಟುವಟಿಕೆಗಳು

, ನೇಚರ್‌ ಕನ್ಸರ್ವೇಶನ್‌ ಫೌಂಡೇಶನ್‌ (2025) ಶಿಕ್ಷಕರ ಮಾರ್ಗದರ್ಶಿ: ಪ್ರಕೃತಿ ಆಧಾರಿತ ಹೊರಾಂಗಣ ಚಟುವಟಿಕೆಗಳು ಐ ವಂಡರ್...‌ ರೀಡಿಸ್ಕವರಿಂಗ್‌ ಸ್ಕೂಲ್‌ ಸೈನ್ಸ್‌ (12). p. 77.

[img] Fulltext Document (From Issue - Experiencing how things work)
Teacher’S Guide Nature-Based Outdoor Activities.pdf
Available under License Creative Commons Attribution Non-commercial Share Alike.

Download (789kB)

Introduction

ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲ ಪರಿಸರದಲ್ಲಿ ಕಾಣುವ (ಮನುಷ್ಯರಲ್ಲದ) ವಿವಿಧ ಜೀವಿಗಳನ್ನು ಅನ್ವೇಷಿಸಲು ಪ್ರೇರೇಪಿಸುವ ಉದ್ದೇಶದಿಂದ ರೂಪಿಸಿರುವ ಚಟುವಟಿಕೆಗಳು. ತಮ್ಮ ಮನೆ, ಶಾಲೆ ಅಥವಾ ಹತ್ತಿರದ ಮಾರುಕಟ್ಟೆ, ಗದ್ದೆ ಮತ್ತು ರಸ್ತೆ ಬದಿಗಳಲ್ಲಿ ಸಾಮಾನ್ಯವಾಗಿ ಕಾಣುವ ಗಿಡ-ಮರ ಹಾಗೂ ಪ್ರಾಣಿ-ಪಕ್ಷಿಗಳನ್ನು ಮಕ್ಕಳು ಹೆಚ್ಚು ವಿವರವಾಗಿ ಗಮನಿಸಲು ಶಿಕ್ಷಕರು ಈ ಚಟುವಟಿಕೆಗಳನ್ನು ಬಳಸಬಹುದು.

Item Type: Article
Discipline: Science Education
Programme: University Publications > i wonder...
Title(English): Teacher’S Guide: Nature-Based Outdoor Activities
Creators(English): Nature Conservation Foundation (NCF)
Publisher: Azim Premji University
Journal or Publication Title(English): i wonder Rediscovering School Science
Contributors: Translator: Chandrika Vijayendra; Reviewer: P G Smitha
Related URLs:
URI: http://anuvadasampada.azimpremjiuniversity.edu.in/id/eprint/5683
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.