Advanced Search
Welcome to Anuvada Sampada Repository

ಕಥೆ ಹೇಳುವುದರ ಮೂಲಕ ಮಕ್ಕಳನ್ನು ತೊಡಗಿಸಿಕೊಳ್ಳುವುದು

ಮಾಸಿ, ಅಮೃತಾ (2021) ಕಥೆ ಹೇಳುವುದರ ಮೂಲಕ ಮಕ್ಕಳನ್ನು ತೊಡಗಿಸಿಕೊಳ್ಳುವುದು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (35).

[img] Fulltext Document
Engaging Children Through Storytelling.pdf

Download (1MB)

Introduction

ಈ ಲೇಖನದಲ್ಲಿ ಶಿಕ್ಷಕರೊಬ್ಬರು ತಮ್ಮ ತರಗತಿಯಲ್ಲಿ ಕಥೆ ಹೇಳಿದ ತಮ್ಮ ಅನುಭವವನ್ನು ವಿವರಿಸುತ್ತಾರೆ. ಕಥೆ ಹೇಳುವಂತಹ ತರಗತಿ ಚಟುವಟಿಕೆಗಳ ಬಗ್ಗೆ ಮಕ್ಕಳನ್ನು ಅವರ ಸಲಹೆ ಕೇಳಿ, ಅವರ ಅಭಿಪ್ರಾಯಗಳನ್ನು ಸಂಗ್ರಹಿಸುವ ವಿಚಾರವೇಕೆ ಮುಖ್ಯ ಎಂಬುದನ್ನು ಸಕಾರಣವಾಗಿ ಲೇಖಕರು ನಮ್ಮ ಮುಂದಿಡುತ್ತಾರೆ. ಇದರಿಂದ ಶಿಕ್ಷಕರು ಮಕ್ಕಳ ಅಗತ್ಯ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ಪಾಠ-ಯೋಜನೆ ಹಾಕಿಕೊಳ್ಳಲು ಸಹಾಯವಾಗುತ್ತದೆ. ಕೊನೆಗೆ, ತಮ್ಮ ತರಗತಿಯಲ್ಲಿನ ಕಥೆ ಹೇಳುವ ಪ್ರಕ್ರಿಯೆಯನ್ನು ವಿವರವಾಗಿ ಬಣ್ಣಿಸಿ, ಭಾಷಾ ತರಗತಿಗಾಗಿ ಕೆಲವು ವಿಚಾರಗಳನ್ನು ಮಂಡಿಸುತ್ತಾರೆ.

Item Type: Article
Discipline: Education
Programme: University Publications > Learning Curve
Title(English): Engaging Children Through Storytelling
Publisher: Azim Premji University
Journal or Publication Title(English): Azim Premji University Learning Curve
Contributors: Translator: Vinaya Vittala; Reviewer: Latha K C; Copy Editor: Chandrashekar Mandekolu;
Related URLs:
URI: http://anuvadasampada.azimpremjiuniversity.edu.in/id/eprint/583
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.