Advanced Search
Welcome to Anuvada Sampada Repository

ಆಟದ ಮೂಲಕ ವಿಸ್ತೀರ್ಣ ಮತ್ತು ಪರಿಧಿಯ ಕಲಿಕೆ

ರಾಥೋಡ್, ರಾಹುಲ್ ಸಿಂಗ್ (2022) ಆಟದ ಮೂಲಕ ವಿಸ್ತೀರ್ಣ ಮತ್ತು ಪರಿಧಿಯ ಕಲಿಕೆ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (39).

[img] Fulltext Document
Learning Area and Perimeter Through Play.pdf

Download (3MB)

Introduction

ಯಾವುದೇ ಪರಿಕಲ್ಪನೆಯನ್ನು ಪ್ರಸ್ತುತ ಮತ್ತು ಆಸಕ್ತಿಕರಗೊಳಿಸುವಲ್ಲಿ ಕ್ರೀಡೆಯ ಪಾತ್ರವನ್ನು ಲೇಖನದಲ್ಲಿ ವಿವರಿಸಲಾಗಿದೆ. 5ನೇ ತರಗತಿಯ ಮಕ್ಕಳಿಗೆ ವಿಸ್ತೀರ್ಣ ಮತ್ತು ಪರಿಧಿಯ ಪರಿಕಲ್ಪನೆಯನ್ನು ಬೋಧಿಸಲು ಹೇಗೆ ಕಬಡ್ಡಿಯ ಕ್ರೀಡೆಯನ್ನು ಬಳಸಿದರು ಎಂಬುದನ್ನು ಇಲ್ಲಿ ಸವಿವರವಾಗಿ ಲೇಖಕರು ಚರ್ಚಿಸಿದ್ದಾರೆ. ಪಠ್ಯಪುಸ್ತಕಗಳು ಮಾತ್ರವಲ್ಲದೆ, ಕಲಿಕೆಯು ಸಂಭವಿಸುವ ನಾನಾ ಮಾರ್ಗಗಳಿವೆ. ಶಿಕ್ಷಕರ ಸೂಕ್ತ ಮಾರ್ಗದರ್ಶನದಿಂದ ಈ ವಿಧಾನಗಳು ಮಕ್ಕಳ ಕಲಿಕೆಯನ್ನು ವೃದ್ಧಿಸುತ್ತವೆ ಎಂದು ಲೇಖನದಲ್ಲಿ ಚರ್ಚಿಸಲಾಗಿದೆ.

Item Type: Article
Discipline: Sports In Education
Programme: University Publications > Learning Curve
Title(English): Learning Area and Perimeter Through Play
Publisher: Azim Premji University
Journal or Publication Title(English): Azim Premji University Learning Curve
Contributors: Translator:Madhav Aithal: Reviewer:Nagamani S N: Copy Editor:Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/586
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.