Advanced Search
Welcome to Anuvada Sampada Repository

ಮಮತೆಯ ಮೃದು ಸ್ಪರ್ಶ ಸಾಕು

ಕಟಿಯಾರ್, ಪ್ರತಿಭಾ (2021) ಮಮತೆಯ ಮೃದು ಸ್ಪರ್ಶ ಸಾಕು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (35).

[img] Fulltext Document
Just a Gentle, Affectionate Touch.pdf

Download (1MB)

Introduction

ಪ್ರತಿ ಮಗುವೂ ಕಲಿಯಬಹುದು’ ಎಂಬ ಪರಿಧಿಯೊಳಗೆ ಬರದ ಮಕ್ಕಳ ವಾಸ್ತವಕ್ಕೆ ಮುಖಾಮುಖಿಯಾದ ಅನುಭವವನ್ನು ಲೇಖಕಿ ಈ ಲೇಖನದಲ್ಲಿ ಹಂಚಿಕೊಂಡಿದ್ದಾರೆ. ಐದನೇ ತರಗತಿಯಲ್ಲಿ ಓದುತ್ತಿರುವ ಮೂವರು ಮಕ್ಕಳ ಅನುಭವವನ್ನು ಹಂಚಿಕೊಂಡ ಅವರು, ಕೆಲವು ಮಕ್ಕಳು ಕಲಿಯಲು ಸಾಧ್ಯವಿಲ್ಲ ಎಂದು ಶಿಕ್ಷಣ ವ್ಯವಸ್ಥೆಯು ನಂಬಿರುವ ಮಕ್ಕಳ ಬಗ್ಗೆ ಮಾತನಾಡುತ್ತಾರೆ. ಅವರು ವಿವಿಧ ರಾಜ್ಯಗಳಲ್ಲಿನ ಅಂತಹ ಮಕ್ಕಳ ಉದಾಹರಣೆಗಳನ್ನು ಸಹ ಹಂಚಿಕೊಂಡಿದ್ದಾರೆ. ಶಿಕ್ಷಕರು ಮಕ್ಕಳ ಪರಿಸರ ಮತ್ತು ಅಗತ್ಯವನ್ನು ಅರ್ಥ ಮಾಡಿಕೊಂಡು ಅವರ ಬಗ್ಗೆ ಗೌರವ ಹಾಗೂ ಪ್ರೀತಿ ತೋರಿದರೆ ಮಾತ್ರ ಪ್ರತಿಯೊಂದು ಮಗುವೂ ಕಲಿಯಲು ಸಾಧ್ಯ ಎಂದು ಹೇಳುವ ಮೂಲಕ ಅವರು ಮಕ್ಕಳು ಮತ್ತು ಅವರ ಪರಿಸರಕ್ಕೆ ಸೂಕ್ಷ್ಮತೆಯನ್ನು ಬೆಳೆಸುವ ಅಗತ್ಯವನ್ನು ಅವರು ಸ್ಥಾಪಿಸುತ್ತಾರೆ.

Item Type: Article
Discipline: Education
Programme: University Publications > Learning Curve
Title(English): Just a Gentle, Affectionate Touch
Publisher: Azim Premji University
Journal or Publication Title(English): Azim Premji University Learning Curve
Contributors: Translator: Sahana Hegde; Reviewer: Jaikumar Mariyappa; Copy Editor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/591
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.