Advanced Search
Welcome to Anuvada Sampada Repository

ಆಟ ಮತ್ತು ಕಲಿಕೆ: ಸಾಧನೆಗಳು ಮತ್ತು ಸವಾಲುಗಳು

ಭಟ್, ರಾಮಕೃಷ್ಣ (2022) ಆಟ ಮತ್ತು ಕಲಿಕೆ: ಸಾಧನೆಗಳು ಮತ್ತು ಸವಾಲುಗಳು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. ISSN 2321-7057 (Online)

[img] Fulltext Document
Play as Pedagogy Successes and Challenges.pdf

Download (5MB)

Introduction

ಈ ಲೇಖನದಲ್ಲಿ ಮೊದಲಿಗೆ ಲೇಖಕರು, ಕೇರಳ ಮತ್ತು ಕರ್ನಾಟಕದ ಸರ್ಕಾರಿ ಶಾಲಾ ತರಗತಿ ಕೊಠಡಿಗಳ ಅವಲೋಕನಕ್ಕೆ ಸಂಬಂಧಿಸಿದ ತಮ್ಮ ಅನುಭವಗಳನ್ನು ವಿವರಿಸಿದ್ದಾರೆ. ಕ್ರೀಡೆ ಆಧಾರಿತ ಚಟುವಟಿಕೆಗಳು ಮತ್ತು ಅದರ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತಾ, ಯಶಸ್ವೀ ಬೋಧನೆಗೆ ಅಗತ್ಯ ಸನ್ನಿವೇಶಗಳನ್ನು ಲೇಖಕರು ವಿವರಿಸುತ್ತಾರೆ. ಈ ಲೇಖನದ ಮುಂದಿನ ಭಾಗದಲ್ಲಿ ಎಲ್ಲಾ ಶಾಲೆಗಳಲ್ಲಿ ಇಂಥ ಚಟುವಟಿಕೆಗಳನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳುವಾಗ ಎದುರಿಸಬಹುದಾದ ಸವಾಲುಗಳನ್ನು ಚರ್ಚಿಸಲಾಗಿದೆ. ಕೊನೆಗೆ ಲೇಖಕರು, ಕ್ರೀಡೆಯ ಕೆಲವು ಪ್ರಮುಖ ಭಾಗಗಳತ್ತ ಕೇಂದ್ರೀಕರಿಸುತ್ತಾ, ಕಲಿಕೆಯ ಪ್ರಕ್ರಿಯೆಯಲ್ಲಿ ಕ್ರೀಡೆ ಆಧಾರಿತ ಚಟುವಟಿಕೆಗಳನ್ನು ಒಳಗೊಳ್ಳಬೇಕಾದ ಅಗತ್ಯವನ್ನು ಒತ್ತಿಹೇಳುತ್ತಾರೆ.

Item Type: Article
Discipline: Sports In Education
Programme: University Publications > Learning Curve
Title(English): Play as Pedagogy: Successes and Challenges
Creators(English): Ramakrishna Bhat
Publisher: Azim Premji University
Journal or Publication Title(English): Azim Premji University Learning Curve
Contributors: Translator:Rohini Mundaje: Reviewer:Nagamani S N: Copy Editor:Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/595
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.