Advanced Search
Welcome to Anuvada Sampada Repository

ವಲಸೆ ಕಾರ್ಮಿಕರ ಮಕ್ಕಳಿಗೆ ಅವಕಾಶಗಳು

ಕವೂರಿ, ಶೋಭಾ ಎಲ್ and ಹೆಚ್.ಕೆ, ಶುಭಾ (2021) ವಲಸೆ ಕಾರ್ಮಿಕರ ಮಕ್ಕಳಿಗೆ ಅವಕಾಶಗಳು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (35).

[img] Fulltext Document
Opportunities for children of Migrant Labour.pdf

Download (1MB)

Introduction

ಈ ಲೇಖನವು ಬೆಂಗಳೂರಿನ ಕಟ್ಟಡ ಕಾರ್ಮಿಕರ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಸಲುವಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಆರಂಭಿಸಿದ ‘ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ’ (ECML) ಎಂಬ ಕಾರ್ಯಕ್ರಮವನ್ನು ಕುರಿತಾಗಿದೆ. ಉತ್ತಮ ಕಲಿಕೆಗಾಗಿ ಮಕ್ಕಳಿಗೆ ಸುರಕ್ಷಿತ ಮತ್ತು ಸಕ್ರಿಯಗೊಳಿಸುವ ವಾತಾವರಣವನ್ನು ಒದಗಿಸುವ ಅಗತ್ಯವಿದೆ ಎಂದು ತಂಡವು ಈ ಪ್ರಕ್ರಿಯೆಯಲ್ಲಿ ಅರಿತುಕೊಂಡಿತು. ಮಕ್ಕಳೊಂದಿಗೆ ಸಂಬಂಧವನ್ನು ಬೆಳೆಸುವಲ್ಲಿ ಮತ್ತು ಸರಿಯಾದ ಶೈಕ್ಷಣಿಕ ಅಭ್ಯಾಸಗಳನ್ನು ಅಭಿವೃದ್ಧಿಪಡಿಸುವಲ್ಲಿ ಪಾಲಕರು ಮತ್ತು ಶಿಕ್ಷಕ ಸಮುದಾಯದ ಪಾತ್ರವು ಹೇಗೆ ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂಬುದನ್ನು ಎಲ್ಲಿ ವಿವರಿಸಲಾಗಿದೆ.

Item Type: Article
Discipline: Education
Programme: University Publications > Learning Curve
Title(English): Opportunities for children of Migrant Labour
Publisher: Azim Premji University
Journal or Publication Title(English): Azim Premji University Learning Curve
Contributors: Translator: Manjunath Chand; Reviewer: Jaikumar Mariyappa; Copy Editor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/606
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.