Advanced Search
Welcome to Anuvada Sampada Repository

ಕಟ್ಟಕಡೆಯ ಮಗುವನ್ನೂ ಶಾಲೆಗೆ ಕರೆತರುವುದು

ತನೇಜಾ, ಶಿವಾನಿ (2021) ಕಟ್ಟಕಡೆಯ ಮಗುವನ್ನೂ ಶಾಲೆಗೆ ಕರೆತರುವುದು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (36). pp. 93-98.

[img] Fulltext Document
Bringing the Last Child into School.pdf
Available under License Creative Commons Attribution Non-commercial Share Alike.

Download (2MB)

Introduction

ಮುಖ್ಯವಾಹಿನಿಯ ಶಿಕ್ಷಣವು ಮಗುವಿನ ಜೀವನದ ವಾಸ್ತವಗಳೊಂದಿಗೆ ಸಂಬಂಧ ಹೊಂದಿರಬೇಕೆಂದು ಈ ಲೇಖನವು ಒತ್ತಿ ಹೇಳುತ್ತದೆ. ಇದಕ್ಕಾಗಿ ಮಗುವಿನ ಭಾಷೆ, ಪ್ರೀತಿ, ವಾತ್ಸಲ್ಯ, ಘನತೆ, ಸಂಭಾಷಣೆ, ಅಭಿವ್ಯಕ್ತಿ, ಗೊತ್ತಿರುವ ವಿಷಯಗಳನ್ನು ಪರಿಶೋಧಿಸುವುದು, ಅವರ ಭಾವನಾತ್ಮಕ ಅಗತ್ಯಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಸಂಬಂಧಿಸಿದಂತೆ ಚರ್ಚಿಸುವುದು ಮತ್ತು ಬೆಂಬಲವನ್ನು ನೀಡಬೇಕಾಗಿರುತ್ತದೆ. ಒಬ್ಬ ಶಿಕ್ಷಕರಾಗಿ ನಮ್ಮ ನಡವಳಿಕೆಯು ಮಕ್ಕಳನ್ನು ಶಾಲೆಯಿಂದ ಹೊರಗೆ ಉಳಿಯುವಂತೆ ಮಾಡಬಹುದು ಅಥವಾ ಶಾಲೆಯ ಒಳಗೆ ಇರುವಂತೆಯೂ ನೋಡಿಕೊಳ್ಳಬಹುದು ಎಂಬುದನ್ನು ಶಿಕ್ಷಕರು ತಿಳಿದುಕೊಳ್ಳಬೇಕಾಗಿದೆ ಮತ್ತು ಎಚ್ಚರದಿಂದಿರಬೇಕಾಗಿದೆ. ಅದಕ್ಕಾಗಿಯೇ ಶಾಲಾ ಶಿಕ್ಷಣದಲ್ಲಿ ಚಾಲ್ತಿಯಲ್ಲಿರುವ ವಿಧಾನಗಳ ಪ್ರಸ್ತುತತೆಯನ್ನು ಮರುಪರಿಶೀಲಿಸುವ ಮತ್ತು ಹೊಸ ಬೆಂಬಲ ವ್ಯವಸ್ಥೆಗಳ ಬಗ್ಗೆ ಯೋಚಿಸುವ ಅವಶ್ಯಕತೆಯಿದೆ.

Item Type: Article
Discipline: Education
Programme: University Publications > Learning Curve
Title(English): Bringing the Last Child into School
Publisher: Azim Premji University
Journal or Publication Title(English): Azim Premji University Learning Curve
Contributors: Translator: Rohini Mundaje; Reviewer: Chandrashekar Mandekolu; Copyeditor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/622
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.