Advanced Search
Welcome to Anuvada Sampada Repository

ಪ್ರಯೋಗದ ಮೂಲಕ ಕಲಿಕೆ। ವಸ್ತುಗಳೇಕೆ ತೇಲುತ್ತವೆ ಅಥವಾ ಮುಳುಗುತ್ತವೆ?

ಉಮಾಶಂಕರ್, ಉಮಾಶಂಕರ್ (2021) ಪ್ರಯೋಗದ ಮೂಲಕ ಕಲಿಕೆ। ವಸ್ತುಗಳೇಕೆ ತೇಲುತ್ತವೆ ಅಥವಾ ಮುಳುಗುತ್ತವೆ? ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (36). pp. 120-122.

[img] Fulltext Document
Learning by Experimenting Why Things Float or Sink.pdf
Available under License Creative Commons Attribution Non-commercial Share Alike.

Download (2MB)

Introduction

ಈ ಲೇಖನವು 7 ನೇ ತರಗತಿಯಲ್ಲಿನ ಅಳತೆ ಎಂಬ ಪಾಠದಲ್ಲಿ ಇರುವ ಸಾಂದ್ರತೆಯ ಪರಿಕಲ್ಪನೆಯ ಕುರಿತು ವಿದ್ಯಾರ್ಥಿಗಳೊಂದಿಗೆ ವಿಜ್ಞಾನದ ಶಿಕ್ಷಕರು ಮಾಡಿದ ಪ್ರಯೋಗಗಳ ಅನುಭವವನ್ನು ವಿವರಿಸಲಾಗಿದೆ. ಮಕ್ಕಳು ಯಾವುದೇ ಒಂದು ಪರಿಕಲ್ಪನೆಯನ್ನು ಅರ್ಥೈಸಿಕೊಳ್ಳಲು ಹಲವಾರು ಪ್ರಯೋಗಗಳು ಮತ್ತು ಅನುಭವಗಳು ಎಷ್ಟು ಮುಖ್ಯ ಎಂಬುದನ್ನು ಶಿಕ್ಷಕರು ಮನಗಂಡು ಬೋದಿಸಿರುವುದನ್ನು ನೋಡಬಹುದಾಗಿದೆ. ಇದರಿಂದಾಗಿ ಮಕ್ಕಳು ತರಗತಿಯಲ್ಲಿ ಪಡೆದ ತಾರ್ಕಿಕತೆಗಳು, ಪ್ರಯೋಗಗಳು, ವಿಶ್ಲೇಷಣೆ ಮತ್ತು ಸಂಶೋಧನೆಗಳ ಆಧಾರದ ಮೇಲೆ, ಸಾಂದ್ರತೆಯ ಪರಿಕಲ್ಪನೆಯನ್ನು ಮಕ್ಕಳು ಅರ್ಥಮಾಡಿಕೊಳ್ಳಲು ಸುಲಭ ಮಾರ್ಗವಾಗಿದೆ ಮತ್ತು ಅದು ಅವರ ದೈನಂದಿನ ಜೀವನಕ್ಕೆ ಸಂಬಂಧಿಸಿದೆ ಎಂದು ಲೇಖಕರು ಮಾತನಾಡಿದ್ದಾರೆ.

Item Type: Article
Discipline: Education
Programme: University Publications > Learning Curve
Title(English): Learning by Experimenting | Why Things Float or Sink
Publisher: Azim Premji University
Journal or Publication Title(English): Azim Premji University Learning Curve
Contributors: Translator: Hemadevi B N; Reviewer: Latha K C; Copyeditor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/667
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.