Advanced Search
Welcome to Anuvada Sampada Repository

ಬಹುಭಾಷಾ ಸನ್ನಿವೇಶದಲ್ಲಿ ಕಲಿಕೆ

ಪಟ್ಟನಾಯಕ್, ಬಿನಯ್‌ (2021) ಬಹುಭಾಷಾ ಸನ್ನಿವೇಶದಲ್ಲಿ ಕಲಿಕೆ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್. pp. 40-44.

[img] Fulltext Document
Learning in a Multilingual Context.pdf
Available under License Creative Commons Attribution Non-commercial Share Alike.

Download (2MB)

Introduction

ಈ ಲೇಖನವು ಜಾರ್ಖಂಡ್ ರಾಜ್ಯದ 10 ಜಿಲ್ಲೆಗಳಲ್ಲಿ ಕಾರ್ಯರೂಪದಲ್ಲಿರುವ ಮಾತೃಭಾಷಾ ಆಧಾರಿತ ಬಹು ಭಾಷಾ ಶಿಕ್ಷಣದ ಬಗ್ಗೆ ವಿವರಿಸುತ್ತದೆ. ಇಲ್ಲಿ ಲೇಖಕರು ಸಜೀವ ಭೌತಿಕ ಮತ್ತು ಶೈಕ್ಷಣಿಕ ಪರಿಸರ, ಉತ್ತಮ ಶೈಕ್ಷಣಿಕ ಯೋಜನೆಗಳು ಮತ್ತು ಪ್ರಕ್ರಿಯೆಗಳು ಹಾಗು ಶೈಕ್ಷಣಿಕ ಚಟುವಟಿಕೆಗಳಿಗೆ ಸಮುದಾಯದ ಸಮರ್ಪಣೆ ಮೊದಲಾದ ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳನ್ನು ವಿವರಿಸಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ ಭಾಷಾ ಪುಲಿಯಾ ಎಂಬ ಭಾಷಾ ಕಲಿಕಾ ಪ್ಯಾಕೇಜ್ ರೂಪುಗೊಂಡಿರುವುದನ್ನೂ ಇಲ್ಲಿ ಪ್ರಸ್ತಾಪಿಸಲಾಗಿದೆ. ಮಾತೃಭಾಷಾ ಆಧಾರಿತ ಬಹುಭಾಷಾ ಶಿಕ್ಷಣ ಕಾರ್ಯಕ್ರಮದಿಂದಾಗಿ ಶಾಲೆಗಳಲ್ಲಿ ಪರಿವರ್ತನೆ, ಸ್ಥಳೀಯ ಸಮುದಾಯದಲ್ಲಿ ಉತ್ಸಾಹ, ಸಂಭ್ರಮ ಮನೆ ಮಾಡಿರುವುದನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ದಾಖಲಾತಿ, ಹಾಜರಿಗಳೆರಡೂ ಗಣನೀಯವಾಗಿ ಸುಧಾರಿಸಿದ್ದು, ಶಾಲೆ ತೊರೆಯುವ ಮಕ್ಕಳ ಪ್ರಮಾಣವೂ ಗಣನೀಯವಾಗಿ ಕುಸಿದಿರುವುದನ್ನು ಲೇಖಕರು ದಾಖಲಿಸಿದ್ದಾರೆ.

Item Type: Article
Discipline: Education
Programme: University Publications > Learning Curve
Title(English): Learning in a Multilingual Context
Publisher: Azim Premji University
Journal or Publication Title(English): Azim Premji University Learning Curve
Contributors: Translator: Kushal B S; Reviewer: Chandrashekar Mandekolu; Copyeditor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/671
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.