Advanced Search
Welcome to Anuvada Sampada Repository

ಸ್ಪಂದನಶೀಲ ಶಾಲೆಗಳೇಕೆ ಬೇಕು?

ಶುಕ್ಲ, ಸುಬೀರ್ (2021) ಸ್ಪಂದನಶೀಲ ಶಾಲೆಗಳೇಕೆ ಬೇಕು? ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಲರ್ನಿಂಗ್ ಕರ್ವ್ (36). pp. 109-111.

[img] Fulltext Document
Why We Need Responsive Schools.pdf
Available under License Creative Commons Attribution Non-commercial Share Alike.

Download (2MB)

Introduction

ಶಾಲೆಯ ಹೊರಗೆ ಮಕ್ಕಳು ತಮ್ಮ ಜೀವನದಿಂದ ಪಡೆಯುವ ಮತ್ತು ನಾವು ನೋಡಲು ಸಾಧ್ಯವಾಗದ ಶ್ರೀಮಂತ ಜ್ಞಾನವನ್ನು ತರಗತಿಯ ಪ್ರಕ್ರಿಯೆಗಳಲ್ಲಿ ಅಳವಡಿಸಲಾಗಿಲ್ಲ ಎಂಬುದನ್ನು ಈ ಲೇಖನವು ಒತ್ತಿಹೇಳುತ್ತದೆ. ಪ್ರತಿ ಮಗುವೂ ತನ್ನ ಅಗತ್ಯಗಳಿಗೆ ಅನುಗುಣವಾಗಿ ಶಿಕ್ಷಕರ ಬೆಂಬಲ, ಅವಕಾಶ ಮತ್ತು ಸಮಯವನ್ನು ಪಡೆಯಬೇಕು. ಇದಕ್ಕಾಗಿ ಮಕ್ಕಳು ಶಾಲೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ನಿರೀಕ್ಷಿಸದೆ, ಶಾಲೆಯನ್ನು ಮಕ್ಕಳ ಸ್ನೇಹಿ ಶಾಲೆಯನ್ನಾಗಿ ಮಾಡಬೇಕು ಮತ್ತು ಇದಕ್ಕಾಗಿ ಶಿಕ್ಷಣದತ್ತ ನೋಡುವ ದೃಷ್ಟಿಯಲ್ಲಿ ಬದಲಾವಣೆ ತರಬೇಕು ಎಂಬುದಾಗಿದೆ.

Item Type: Article
Discipline: Education
Programme: University Publications > Learning Curve
Title(English): Why We Need Responsive Schools
Publisher: Azim Premji University
Journal or Publication Title(English): Azim Premji University Learning Curve
Contributors: Translator: Kushal B S; Reviewer: Chandrashekar Mandekolu; Copy editor: Chandrashekar Mandekolu
Related URLs:
URI: http://anuvadasampada.azimpremjiuniversity.edu.in/id/eprint/687
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.