Advanced Search
Welcome to Anuvada Sampada Repository

ಜೀವಿ ಪರಿಸರದ ರಾಸಾಯನಿಕತೆ: ನಿಸರ್ಗದ ನುಡಿಗಳಲ್ಲಿ ಸಂಭಾಷಣೆ

ಓಲ್ಸನ್, ಶಾನನ್ (2019) ಜೀವಿ ಪರಿಸರದ ರಾಸಾಯನಿಕತೆ: ನಿಸರ್ಗದ ನುಡಿಗಳಲ್ಲಿ ಸಂಭಾಷಣೆ ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (2). pp. 17-23.

[img] Fulltext Document
Chemical Ecology Talking In Natures Language.pdf
Available under License Creative Commons Attribution Non-commercial Share Alike.

Download (585kB)

Introduction

ರಾಸಾಯನಿಕಗಳು ನಮ್ಮ ಗ್ರಹದ ರಚನೆಗೆ ಕಾರಣವಾಗಿವೆ. ಸೂಕ್ಷ್ಮಾಣು ಜೀವಿಗಳಿಂದ ಹಿಡಿದು ಸಸ್ಯ ಮತ್ತು ಪ್ರಾಣಿಗಳವರೆಗೆ ಎಲ್ಲ ಜೀವಿಗಳೂ, ತಮ್ಮ ಜಗತ್ತಿನೊಂದಿಗೆ ರಾಸಾಯನಿಕಗಳ ಮೂಲಕ ಸಂವಹನ ನಡೆಸುತ್ತವೆ. ಅತಿದೊಡ್ಡ ಪ್ರಾಣಿಯಾದ ಆನೆ ಮತ್ತು ಅತಿಚಿಕ್ಕ ಬ್ಯಾಕ್ಟೀರಿಯಾದೊಂದಿಗೆ ನಾವು ಸಂವಹಿಸಲು ಈ ರಾಸಾಯನಿಕ ಸೂಚನೆಗಳೇ ಸಹಕಾರಿ: ಬೆಳೆಗಳನ್ನು ಕೀಟಗಳಿಂದ ರಕ್ಷಿಸಲು, ನವೀನ ಔಷಧಿಗಳನ್ನು ಗುರುತಿಸಲು ಅಥವಾ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ನಾವು ಇದನ್ನು ಉಪಯೋಗಿಸಬಹುದು. ಈ ಲೇಖನದಲ್ಲಿ, ಜೀವಿಗಳು ಮತ್ತು ಅವುಗಳ ಪರಿಸರದ ನಡುವೆ ನಡೆಯುವ ರಾಸಾಯನಿಕ ಕೊಳ್ಕೊಡೆಗಳನ್ನು ಅಥವಾ ಪಾರಸ್ಪರಿಕ ಕ್ರಿಯೆಗಳನ್ನು ಲೇಖಕರು ವಿಶ್ಲೇಷಿಸಿದ್ದಾರೆ.

Item Type: Article
Discipline: Science Education
Programme: University Publications > i wonder...
Title(English): Chemical Ecology: Talking In Nature’S Language
Publisher: Azim Premji University
Journal or Publication Title(English): i wonder Rediscovering School Science
Contributors: Translator: Chandrika Vijayendra; Reviewer: V Bhanuprakash
Related URLs:
URI: http://anuvadasampada.azimpremjiuniversity.edu.in/id/eprint/716
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.