Advanced Search
Welcome to Anuvada Sampada Repository

ಲೋಲಿತಿಕ ಮಂಡಾಲ್ ಅವರೊಂದಿಗೆ ಒಂದು ಸಂದರ್ಶನ

ಸಂಪಾದಕರು, (2019) ಲೋಲಿತಿಕ ಮಂಡಾಲ್ ಅವರೊಂದಿಗೆ ಒಂದು ಸಂದರ್ಶನ ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (2). pp. 81-86.

[img] Fulltext Document
Interview With Lolitika Mandal.pdf
Available under License Creative Commons Attribution Non-commercial Share Alike.

Download (451kB)

Introduction

ಲೋಲಿತಿಕಾ ಮಂಡಲ್‌ರವರು ಮೊಹಾಲಿಯಲ್ಲಿರುವ Indian Institute of Science Education and Research (IISER) ನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ. ರಕ್ತಕಣಗಳು ಹೇಗೆ ಉತ್ಪತ್ತಿಯಾಗುತ್ತವೆ ಎಂಬ ಬಗ್ಗೆ ಅವರು ಕೈಗೊಂಡ ಸಂಶೋಧನೆಯು ಈ ವಿಷಯದ ಬಗ್ಗೆ ಜಗತ್ತಿನಾದ್ಯಂತ ಹೊಸ ಅರಿವನ್ನು ಮೂಡಿಸಿದೆ. ಈ ಸಂದರ್ಶನದಲ್ಲಿ ಅವರು ವಿಜ್ಞಾನಿಯಾಗಿ ತಮ್ಮ ಜೀವನಾನುಭವಗಳನ್ನು ಮತ್ತು ಒಳನೋಟಗಳನ್ನು ಹಂಚಿಕೊಂಡಿದ್ದಾರೆ.

Item Type: Article
Discipline: Science Education
Programme: University Publications > i wonder...
Title(English): Interview With Lolitika Mandal
Publisher: Azim Premji University
Journal or Publication Title(English): i wonder Rediscovering School Science
Contributors: Translator: Rozy D'Souza; Reviewer: Chandrika
Related URLs:
URI: http://anuvadasampada.azimpremjiuniversity.edu.in/id/eprint/760
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.