ರಿಚರ್ಡ್ ಫೆರ್ನಾಂಡಿಸ್ ಅವರೊಂದಿಗೆ ಸಂದರ್ಶನ
ಸಂಪಾದಕರು, (2019) ರಿಚರ್ಡ್ ಫೆರ್ನಾಂಡಿಸ್ ಅವರೊಂದಿಗೆ ಸಂದರ್ಶನ ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (2). pp. 113-117.
![]() |
Fulltext Document
Interview With Richard Fernandes.pdf Available under License Creative Commons Attribution Non-commercial Share Alike. Download (350kB) |
Introduction
ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಲರ್ನಿಂಗ್ ಎಂಬ ಪರ್ಯಾಯ ಶಾಲೆಯ ಸಂಸ್ಥಾಪಕರಲ್ಲಿ ಒಬ್ಬರಾದ ಅವರು, ಈ ಶಾಲೆಯಲ್ಲಿ ಭೌತವಿಜ್ಞಾನದ ಕಲಿಕೆಗೆ ಪ್ರಾಯೋಗಾಧಾರಿತ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಿದ್ದಾರೆ. ಭೌತವಿಜ್ಞಾನವನ್ನು ʼಪ್ರಯೋಗ ಮಾಡಿಯೇ ಕಲಿಯಬೇಕುʼ ಎಂಬ ತತ್ವದಲ್ಲಿ ಬಲವಾದ ನಂಬಿಕೆ ಇಟ್ಟಿರುವ ಅವರು, ಗುಜರಿ ಅಂಗಡಿಗಳಿಂದ ಸಂಗ್ರಹಿಸಿದ ಸಲಕರಣೆಗಳಿಂದ ಪ್ರಯೋಗೋಪಕರಣಗಳನ್ನು ಸಿದ್ಧಪಡಿಸುವುದರಲ್ಲಿ ಅತೀವ ಸಂತೋಷಪಡುತ್ತಾರೆ. ಈ ಸಂದರ್ಶನದಲ್ಲಿ ಅವರು ಮಾಧ್ಯಮಿಕ ಹಾಗೂ ಪ್ರೌಢಶಾಲಾ ಭೌತವಿಜ್ಞಾನ ಶಿಕ್ಷಕರಾಗಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
Item Type: | Article |
---|---|
Discipline: | Science Education |
Programme: | University Publications > i wonder... |
Title(English): | Interview With Richard Fernandes |
Publisher: | Azim Premji University |
Journal or Publication Title(English): | i wonder Rediscovering School Science |
Contributors: | Translator: Rozy D'Souza; Reviewer: Ghanashyam |
Related URLs: | |
URI: | http://anuvadasampada.azimpremjiuniversity.edu.in/id/eprint/771 |
![]() |
Edit Item |
Disclaimer
Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.
अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.