Advanced Search
Welcome to Anuvada Sampada Repository

ಪತ್ರವ್ಯವಹಾರವನ್ನು ಬೋಧಿಸುವುದು: ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಫೀಡ್ ಬ್ಯಾಕ್ ಎಂದು ಪರಿಗಣಿಸಿ ಮರುಬೋಧನಾ ಯೋಜನೆಯನ್ನು ಆಯೋಜಿಸುವುದು

ಖುರಾನ, ಸಾರಿಕಾ ಪತ್ರವ್ಯವಹಾರವನ್ನು ಬೋಧಿಸುವುದು: ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಫೀಡ್ ಬ್ಯಾಕ್ ಎಂದು ಪರಿಗಣಿಸಿ ಮರುಬೋಧನಾ ಯೋಜನೆಯನ್ನು ಆಯೋಜಿಸುವುದು ಭಾಷೆ ಮತ್ತು ಭಾಷಾ ಬೋಧನೆ, 2.

[img] Fulltext Document
Teaching Business Correspondence.pdf

Download (233kB)

Introduction

ವಾಣಿಜ್ಯ, ಸಂವಹನದ ವಿದ್ಯಾರ್ಥಿಗಳಿಗೆ ವಾಣಿಜ್ಯ ಪತ್ರವ್ಯವಹಾರವನ್ನು ಹೇಗೆ ಪರಿಣಾಮಕಾರಿಯಾಗಿ ಕಲಿಸಬಹುದೆಂಬುದನ್ನು ಈ ಲೇಖನವು ಚರ್ಚಿಸುತ್ತದೆ. ಸಂವಹನದ ಸಿದ್ಧಾಂತ ಹಾಗೂ ಆಚರಣೆಗಳ ನಡುವಿನ ಅಂತರವನ್ನು ನಿವಾರಿಸಿಕೊಳ್ಳುವುದು ಹೇಗೆ? ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಫೀಡ್ ಬ್ಯಾಕ್‌ಎಂದು ಪರಿಗಣಿಸಿ ಅದನ್ನು ಅನಂತರದ ಮರುಬೋಧನೆಯ ಯೋಜನೆಯಲ್ಲಿ ಹೇಗೆ ಅಳವಡಿಸಿಕೊಳ್ಳಬಹುದು ಎಂಬುದನ್ನು ವಿವರಿಸುತ್ತದೆ.

Item Type: Article
Discipline: Education
Programme: University Publications
Title(English): Teaching Business Correspondence
Publisher: Azim Premji University
Journal or Publication Title(English): Language and Language Teaching
Contributors: Translator: Usha B N; Reviewer: Nagamani S N; Copyeditor: T N Vasudevamurthy
URI: http://anuvadasampada.azimpremjiuniversity.edu.in/id/eprint/792
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.