Advanced Search
Welcome to Anuvada Sampada Repository

ಬಲದ ಪರ್ಯಾಯ ಪರಿಕಲ್ಪನೆಗಳನ್ನು ಶೋಧಿಸುವುದು

ಶೋಮ್, ಸೌರವ್ (2020) ಬಲದ ಪರ್ಯಾಯ ಪರಿಕಲ್ಪನೆಗಳನ್ನು ಶೋಧಿಸುವುದು ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (3). pp. 55-62.

[img] Fulltext Document
Exploring Alternative Conceptions of Force.pdf

Download (252kB)

Introduction

ಬಲದ ಪರಿಕಲ್ಪನೆ ನ್ಯೂಟನ್ನಿನ ಯಂತ್ರವಿಜ್ಞಾನದಲ್ಲಿ(ಮೆಕ್ಯಾನಿಕ್ಸ್) ಶಿಕ್ಷಕರು ಮತ್ತು ಶಿಕ್ಷಕ ಶಿಕ್ಷಕರು ಚೆನ್ನಾಗಿ ಅರ್ಥ ಮಾಡಿಕೊಂಡಿರಬೇಕೆಂದು ನಿರೀಕ್ಷಿಸಲಾಗುವ ಒಂದು ಮೂಲಭೂತ ಪರಿಕಲ್ಪನೆಯಾಗಿದೆ. ಆದಾಗ್ಯೂ ಶಿಕ್ಷಕರು ಮತ್ತು ಶಿಕ್ಷಕ ಶಿಕ್ಷಕರು ನ್ಯೂಟನ್ ನ ಚಲನೆಯ ನಿಯಮಗಳ ಗುರುತ್ವಾಕರ್ಷಣೆಯ ಬಗ್ಗೆ ಪರಿಚಿತರಾಗಿದ್ದರೂ, ಬಲದ ಬಗ್ಗೆ ಕೆಲವು ತಪ್ಪು ಪರಿಕಲ್ಪನೆಗಳನ್ನು ಮುಂದುವರಿಸುತ್ತಿರುವುದು ಕಂಡುಬರುತ್ತದೆ. ಈ ಲೇಖನವು ಈ ಪರ್ಯಾಯ ತಪ್ಪು-ಪರಿಕಲ್ಪನೆಗಳನ್ನು ಅನ್ವೇಷಿಸಲು ಮತ್ತು ಅವುಗಳನ್ನು ಪ್ರಶ್ನಿಸಲು ಪ್ರಯೋಗಗಳ ಒಂದು ಸರಣಿಯನ್ನು ಪ್ರಸ್ತುತಪಡಿಸುತ್ತದೆ.

Item Type: Article
Discipline: Science Education
Programme: University Publications > i wonder...
Title(English): Exploring Alternative Conceptions Of Force
Publisher: Azim Premji University
Contributors: Translator: Gayathri Murthy; Reviewer:Nirmala GV
Related URLs:
URI: http://anuvadasampada.azimpremjiuniversity.edu.in/id/eprint/808
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.