Advanced Search
Welcome to Anuvada Sampada Repository

ಕೊಟ್ಟಿಗೆ ಗೊಬ್ಬರ ತಯಾರಿಕೆಯ ಉಗಮ

ಗೋಪಾಲನ್, ರಾಧಾ (2020) ಕೊಟ್ಟಿಗೆ ಗೊಬ್ಬರ ತಯಾರಿಕೆಯ ಉಗಮ ಐ ವಂಡರ್ ರೀಡಿಸ್ಕವರಿಂಗ್ ಸ್ಕೂಲ್ ಸೈನ್ಸ್ (3). p. 45.

[img] Fulltext Document
Origins Of Composting.pdf

Download (1MB)

Introduction

ಕೊಟ್ಟಿಗೆ ಗೊಬ್ಬರ ತಯಾರು ಮಾಡುವುದು ಎಂದರೆ ಪ್ರಾಣಿಗಳ ಸಗಣಿ, ಲದ್ದಿ ಇತ್ಯಾದಿಗಳನ್ನು, ತ್ಯಕ್ತ ಆಹಾರ ವಸ್ತುಗಳು, ಇತರ ಸಾವಯವ ವ್ಯರ್ಥ ಪದಾರ್ಥಗಳನ್ನು ಮಾನವ ನಿಯಂತ್ರಣದ ಅಡಿಯಲ್ಲಿ ಸೂಕ್ಷ್ಮಾಣು ಜೀವಿಗಳು, ಕೀಟಗಳು ಹಾಗು ಹುಳುಗಳ ಸಹಾಯದಿಂದ ರೂಪಾಂತರಗೊಳಿಸುವುದು. ಕೊಟ್ಟಿಗೆ ಗೊಬ್ಬರ ತಯಾರಿಕೆ ಮತ್ತು ಬೇಸಾಯ ಭೂಮಿಗೆ ಗೊಬ್ಬರ ಹಾಕುವುದು ವ್ಯವಸಾಯದ ಅವಿಭಾಜ್ಯ ಅಂಗಗಳಾಗಿರುವುದರಿಂದ ಅದರ ಬಗೆಗಿನ ಜ್ಞಾನ ಒಂದೊಂದು ಪ್ರದೇಶಕ್ಕೂ ವಿಶಿಷ್ಟವಾಗಿರುತ್ತದೆ ಮತ್ತು ಬಾಯಿಮಾತಿನಿಂದ ಒಬ್ಬರಿಂದ ಒಬ್ಬರಿಗೆ ತಿಳಿದುಬರುತ್ತದೆ. ಕೊಟ್ಟಿಗೆ ಗೊಬ್ಬರದ ತಯಾರಿಕೆ ನಡೆದುಬಂದ ದಾರಿಯನ್ನು ಇಲ್ಲಿ ಪ್ರಸಂಗ ಮಾಹಿತಿ ಮತ್ತು ವರದಿ ಮಾಡಲಾದ ಪುರಾತತ್ವ ದಾಖಲೆಗಳನ್ನು ಒಂದುಗೂಡಿಸಿ ಹೆಣೆಯಲಾಗಿದೆ.

Item Type: Article
Discipline: Science Education
Programme: University Publications > i wonder...
Title(English): Origins of composting
Creators(English): Radha Gopalan
Publisher: Azim Premji University
Journal or Publication Title(English): i wonder Rediscovering School Science
Contributors: Translator: Jaikumar Mariappa
Related URLs:
URI: http://anuvadasampada.azimpremjiuniversity.edu.in/id/eprint/817
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.