Advanced Search
Welcome to Anuvada Sampada Repository

ತರಗತಿಯ ಚಟುವಟಿಕೆಗಳು

ವಿರಾಡಿಯಾ, ತುಷಾರ್ ತರಗತಿಯ ಚಟುವಟಿಕೆಗಳು ಭಾಷೆ ಮತ್ತು ಭಾಷಾ ಬೋಧನೆ, 4. (Unpublished)

[img] Fulltext Document
Classroom Activities.pdf

Download (277kB)

Introduction

ಪ್ರಸ್ತುತ ಲೇಖನವು ವಿಶೇಷವಾಗಿ ಶ್ರವಣದೋಷವುಳ್ಳ ಮಕ್ಕಳಿಗೆ ಮತ್ತು ವಿಭಿನ್ನ ಮಟ್ಟದಲ್ಲಿ ಭಾರತೀಯ ಸಂಜ್ಞಾ ಭಾಷೆಯನ್ನು ಉಪಯೋಗಿಸಿಕೊಂಡು ಓದಿನ ಅರ್ಥಗ್ರಹಿಕೆ, ಎರಡನೇ ಭಾಷೆಯ ಅರ್ಜನೆ, ಶಬ್ದಸಂಪತ್ತನ್ನು ವಿಸ್ತರಿಸುವುದು, ಸ್ವತಂತ್ರವಾಗಿ ಕಲಿಕಾ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಮುಂತಾದ ಭಾಷಾ ಕೇಂದ್ರಿತ ಬೆಳವಣಿಗೆಗೆ ಸಹಕಾರಿಯಾಗಬಲ್ಲ ಸಂವಾದಾತ್ಮಕ ಚಟುವಟಿಕೆಗಳ ಮೇಲೆ ಬೆಳಕನ್ನು ಚೆಲ್ಲುತ್ತದೆ.

Item Type: Article
Discipline: Education
Programme: University Publications
Title(English): Classroom activities
Publisher: Azim Premji University
Journal or Publication Title(English): Language and Language Teaching
Contributors: Translator: Swayamprabha Hegde; Reviewer: N S Gundur; Copyeditor: Kalpana Chakravarthy
URI: http://anuvadasampada.azimpremjiuniversity.edu.in/id/eprint/819
.
Edit Item Edit Item

Disclaimer

Translated from English to Hindi/Kannada by Translations Initiative, Azim Premji University. This academic resource is intended for non-commercial/academic/educational purposes only.

अनुवाद पहल, अज़ीम प्रेमजी विश्वविद्यालय द्वारा अँग्रेज़ी से हिन्दी में अनूदित। इस अकादमिक संसाधन का उपयोग केवल ग़ैर-व्यावसायिक, अकादमिक एवं शैक्षिक उद्देश्यों के लिए किया जा सकता है।

ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದ ಅನುವಾದ ಉಪಕ್ರಮದ ವತಿಯಿಂದ ಇದನ್ನು ಇಂಗ್ಲೀಷ್‍ನಿಂದ ಕನ್ನಡಕ್ಕೆ ಅನುವಾದಿಸಲಾಗಿದೆ. ಈ ಶೈಕ್ಷಣಿಕ ಸಂಪನ್ಮೂಲವನ್ನು ವಾಣಿಜ್ಯೇತರ, ಶೈಕ್ಷಣಿಕ ಉದ್ದೇಶಗಳಿಗೆ ಬಳಸಬಹುದಾಗಿದೆ.